ಪ್ರೊ ಬಾಕ್ಸಿಂಗ್‌ನಲ್ಲಿ ವಿಜೇಂದರ್‌ಗೆ 9ನೇ ಜಯ

Team Udayavani, Aug 6, 2017, 8:15 AM IST

boxing.jpg

ಮುಂಬಯಿ: ಪ್ರೊ ಬಾಕ್ಸಿಂಗ್‌ ರಿಂಗ್‌ಗೆ ಇಳಿದ ಮೇಲೆ ಸೋಲಿಲ್ಲದ ಸರದಾರರಾಗಿರುವ ಭಾರತದ ಸ್ಟಾರ್‌ ಬಾಕ್ಸರ್‌ ವಿಜೇಂದರ್‌ ಸಿಂಗ್‌ ಡಬ್ಲೂéಬಿಒ ಏಶ್ಯ ಪೆಸಿಫಿಕ್‌ ಸೂಪರ್‌ ಮಿಡಲ್‌ವೇಟ್‌ ಹಣಾಹಣಿಯಲ್ಲಿ ಜಯ ಸಾಧಿಸಿದ್ದಾರೆ. ಕಠಿನ ಎದುರಾಳಿಯಾಗಿದ್ದ ಚೀನದ ಜುಲ್ಫಿàಕರ್‌ ಮಾಯ್‌ಮಾಯ್‌ತಿಯಾಲಿ ಅವರಿಗೆ ಭರ್ಜರಿ ಆಘಾತ ನೀಡಿದ್ದಾರೆ.

ಶನಿವಾರ ನಡೆದ 10 ಸುತ್ತಿನ ಪಂದ್ಯದಲ್ಲಿ ವಿಜೇಂದರ್‌ ಭರ್ಜರಿ ಪ್ರದರ್ಶನ ನೀಡಿದರು. ಆರಂಭದ ಸುತ್ತುಗಳಲ್ಲಿ ಇಬ್ಬರು ಬಾಕ್ಸರ್‌ಗಳ ನಡುವೆ ತೀವ್ರ ಸ್ಪರ್ಧೆ ನಡೆಯಿತು. ಇಬ್ಬರು ಆಟಗಾರರು ಬಲವಾಗಿ ಮೂಗಿಗೆ ಪಂಚ್‌ ಮಾಡಿಕೊಂಡಿರುವ ಕಾರಣ ಇಬ್ಬರ ಮೂಗಿನಲ್ಲಿಯೂ ರಕ್ತ ಸುರಿಯುತ್ತಿತ್ತು. ಆದರೆ ವಿಜೇಂದರ್‌ ಅಂಕ ಗಳಿಕೆಯಲ್ಲಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಈ ಗೆಲುವಿನೊಂದಿಗೆ ವಿಜೇಂದರ್‌ ಪ್ರೊ ಬಾಕ್ಸಿಂಗ್‌ನಲ್ಲಿ ಗೆಲುವಿನ ಓಟವನ್ನು 9ಕ್ಕೇರಿಸಿದರು.

ಜಯದೊಂದಿಗೆ ಜಿತೇಂದ್ರ, ಅಖೀಲ್‌ ಪಾದಾರ್ಪಣೆ:
ಇದೇ ಮೊದಲ ಬಾರಿಗೆ ವೃತ್ತಿಪರ ಬಾಕ್ಸಿಂಗ್‌ ರಿಂಗ್‌ಗೆ ಇಳಿದಿರುವ ಭಾರತದ ಜಿತೇಂದರ್‌ ಕುಮಾರ್‌ ಮತ್ತು ಅಖೀಲ್‌ ಕುಮಾರ್‌ ಪಾದಾರ್ಪಣೆ ಪಂದ್ಯದಲ್ಲಿಯೇ ಜಯ ಸಾಧಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.