ಕಂಚು ಎತ್ತಿದ ವಿಕಾಸ್ ಠಾಕೂರ್
Team Udayavani, Apr 9, 2018, 6:30 AM IST
ಗೋಲ್ಡ್ಕೋಸ್ಟ್: ಪುರುಷರ 94 ಕೆಜಿ ವಿಭಾಗದಲ್ಲಿ ವಿಕಾಸ್ ಠಾಕೂರ್ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಒಲಿಸಿಕೊಂಡರು. 24ರ ಹರೆಯದ, ಲುಧಿಯಾನದವರಾದ ಠಾಕೂರ್ ಅವರಿಗೆ ಇದು ಸತತ 2ನೇ ಗೇಮ್ಸ್ ಪದಕವಾಗಿದೆ. 2014ರ ಗ್ಲಾಸೊYà ಗೇಮ್ಸ್ನ 85 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಬೆಳ್ಳಿಯೊಂದಿಗೆ ಮಿನುಗಿದ್ದರು. 6 ತಿಂಗಳ ಹಿಂದೆ ನಡೆದ ಕಾಮನ್ವೆಲ್ತ್ ಚಾಂಪಿಯನ್ಶಿಪ್ನಲ್ಲೂ ಕಂಚಿನ ಪದಕ ಒಲಿದಿತ್ತು.
ರವಿವಾರದ ಸ್ಪರ್ಧೆಯಲ್ಲಿ ವಿಕಾಸ್ ಠಾಕೂರ್ ಒಟ್ಟು 351 ಕೆಜಿ ಭಾರ ಎತ್ತುವಲ್ಲಿ ಯಶಸ್ವಿಯಾದರು (159+192). ಪಪುವಾ ನ್ಯೂ ಗಿನಿಯ ಸ್ಟೀವನ್ ಕರಿ 370 ಕೆಜಿ ಭಾರದೊಂದಿಗೆ ಚಿನ್ನದ ಪದಕ ಗೆದ್ದರು (154+216). ಕಳೆದ ಗ್ಲಾಸೊYà ಗೇಮ್ಸ್ನಲ್ಲೂ ಕರಿ ಚಿನ್ನ ಜಯಿಸಿದ್ದರು. ಬೆಳ್ಳಿ ಪದಕ ಕೆನಡಾದ ಸಾಂಟೆವಿ ಪಾಲಾಯಿತು. ಅವರು 369 ಕೆಜಿ ಭಾರವೆತ್ತಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.