Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Team Udayavani, Oct 5, 2024, 6:52 PM IST
ನವದೆಹಲಿ: ವಿನೇಶ್ ಫೋಗಾಟ್ ಗಾಗಿ ನನ್ನ ತಂದೆ ಮಹಾವೀರ್ ಫೋಗಾಟ್ ಬಹಳಷ್ಟು ಶ್ರಮಿಸಿದ್ದಾರೆ, ಸಹಾಯ ಮಾಡಿದ್ದಾರೆ. ಆದರೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ತಾನು ಅನರ್ಹಗೊಂಡ ಸಂದರ್ಭ, ತನ್ನನ್ನು ಬೆಂಬಲಿಸಿದವರಿಗೆ ಧನ್ಯವಾದ ಪತ್ರ ಬರೆಯುವಾಗ ವಿನೇಶ್, ನನ್ನ ತಂದೆಯನ್ನು ಮರೆತಿದ್ದರು ಎಂದು ವಿನೇಶ್ ಅವರ ಸಹೋದರಿ ಬಬಿತಾ ಫೋಗಾಟ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಬಬಿತಾ ಫೋಗಾಟ್, ನನ್ನ ತಂದೆ ಮಹಾವೀರ್ ತನ್ನ ಬದುಕಿನಲ್ಲಿ 3 ಬಾರಿ ಮಾತ್ರ ಅತ್ತಿದ್ದು. ಮೊದಲನೆಯದ್ದು ನಾನೂ ಮತ್ತು ನನ್ನ ಸಹೋದರಿಯರು ಮದುವೆಯಾದಾಗ, ಎರಡನೆಯದು ನನ್ನ ಆಂಕಲ್ (ವಿನೇಶ್ ತಂದೆ) ಸತ್ತಾಗ, ಮೂರನೆಯದು ಪ್ಯಾರಿಸ್ ನಲ್ಲಿ ವಿನೇಶ್ ಅನರ್ಹಗೊಂಡಾಗ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.