ವಿನೂ ಮಂಕಡ್ ಏಕದಿನ ಕ್ರಿಕೆಟ್: ಆಂಧ್ರ ವಿರುದ್ಧ ಕರ್ನಾಟಕಕ್ಕೆ ಜಯ
Team Udayavani, Oct 10, 2017, 7:00 AM IST
ಬೆಂಗಳೂರು: ಇಲ್ಲಿನ ಆಲೂರು ಕ್ರೀಡಾಂಗಣದ 1ರಲ್ಲಿ ನಡೆದ 19 ವರ್ಷ ವಯೋಮಿತಿಯೊಳಗಿನ ವಿನೂ ಮಂಕಡ್ ಏಕದಿನ ಕ್ರಿಕೆಟ್ ಕೂಟದಲ್ಲಿ ಆಂಧ್ರಪ್ರದೇಶ ಕ್ರಿಕೆಟ್ ಸಂಸ್ಥೆ ವಿರುದ್ಧ ಕರ್ನಾಟಕ ಕ್ರಿಕೆಟ್ ಸಂಸ್ಥೆ 7 ವಿಕೆಟ್ ಗೆಲುವು ಕಂಡಿದೆ.
ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಂಧ್ರಪ್ರದೇಶ ತಂಡ ಮನೋಜ್ ಭಾಂಡಗೆ, ಬಿ.ಎಂ.ಶ್ರೇಯಸ್ ದಾಳಿಗೆ ಸಿಲುಕಿ 48.4 ಓವರ್‌ಗಳಲ್ಲಿ 183 ರನ್‌ಗೆ ಆಲೌಟಾಯಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 39.5 ಓವರ್‌ಗಳಲ್ಲಿ 3 ವಿಕೆಟ್‌ಗೆ 185 ರನ್ ಗಳಿಸಿ ಗೆಲುವು ಕಂಡಿತು. ರಾಜ್ಯದ ಪರ ನಿಕಿನ್ ಜೋಸ್ (ಅಜೇಯ 59, ಲುವ್‌ನೀತ್ ಸಿಸೋಡಿಯಾ (80 ರನ್) ಭರ್ಜರಿ ಆಟ ಪ್ರದರ್ಶಿಸಿದರು.
ಸಂಕ್ಷಿಪ್ತ ಸ್ಕೋರ್: ಆಂಧ್ರಪ್ರದೇಶ 48.4 ಓವರ್‌ಗಳಲ್ಲಿ 183 (ಪೃಥ್ವಿರಾಜ್ 55, ಯಾರ ಸಂದೀಪ್ 29, ಮನೋಜ್ 32ಕ್ಕೆ3), ಕರ್ನಾಟಕ 39.5 ಓವರ್‌ಗಳಲ್ಲಿ 185/3 (ನಿಕಿನ್ ಜೋಸ್ ಅಜೇಯ 59, ಲುವ್‌ನೀತ್ ಸಿಸೋಡಿಯಾ 80)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.