ಕೊಹ್ಲಿ- ಅನುಷ್ಕಾ ಪರಿಸರ ಪ್ರೇಮ
Team Udayavani, Aug 21, 2017, 12:32 PM IST
ಕೊಲಂಬೊ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಜೋಡಿ ವಿದೇಶದಲ್ಲಿ ಕೈಕೈ ಹಿಡಿದು ಶಾಪಿಂಗ್ ಮಾಡುವುದು ಭಾರೀ ಸುದ್ದಿಯಾಗಿತ್ತು. ಇದೀಗ ಶ್ರೀಲಂಕಾದಲ್ಲಿ ಕೊಹ್ಲಿ-ಅನುಷ್ಕಾ ಜತೆಗೂಡಿ ಸಸಿ ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಭಾರತ ಕ್ರಿಕೆಟ್ ತಂಡ ಸದ್ಯ ಶ್ರೀಲಂಕಾದಲ್ಲಿ ಸರಣಿ ಆಡುತ್ತಿದ್ದು, ಈ ಸಂದರ್ಭದಲ್ಲಿ ಅನುಷ್ಕಾ ಶರ್ಮ ಕೂಟ ಕೊಹ್ಲಿ ಜತೆ ಕಾಲ ಕಳೆಯಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರೂ ಸಸಿಯೊಂದನ್ನು ನೆಟ್ಟಿದ್ದಾರೆ. ಆದರೆ ಇದು ತಡವಾಗಿ ಬೆಳಕಿಗೆ ಬಂದಿದೆ.
ಫೋಟೋದಲ್ಲಿ ಕೊಹ್ಲಿ ಮತ್ತು ಅನುಷ್ಕಾ ಇಬ್ಬರೂ ಸೇರಿ ಸಸಿ ನೆಟ್ಟು, ನೀರು ಹಾಕುತ್ತಿದ್ದಾರೆ. ಜತೆಗೆ ಮೂರ್‍ನಾಲ್ಕು ಜನರಿದ್ದಾರೆ. ಆದರೆ ಲಂಕಾದ ಯಾವ ಸ್ಥಳದಲ್ಲಿ ಈ ಸಸಿ ನೆಡಲಾಗಿದೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.