IPL 2023 ಮುನಿಸು ಮರೆತ ದಾದಾ- ಕಿಂಗ್: DC- RCB ಪಂದ್ಯದ ಬಳಿಕ ನಡೆದಿದ್ದೇನು?
Team Udayavani, May 7, 2023, 1:43 PM IST
ಹೊಸದಿಲ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಶನಿವಾರದ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ತಂಡವು ಗೆಲುವು ಸಾಧಿಸಿದೆ.
ಈ ಪಂದ್ಯವು ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ಕಾರಣಕ್ಕೆ ಮಹತ್ವ ಪಡೆದಿತ್ತು. ಈ ಹಿಂದಿನ ಮುಖಾಮುಖಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ನಡುವಿನ ಶೀತಲ ಸಮರ ಜಗಜ್ಜಾಹೀರಾಗಿತ್ತು. ಇವರಿಬ್ಬರೂ ಕೈ ಕುಲಕದೆ ಕೋಪ ತೋರಿದ್ದರು. ಘಟನೆಯ ನಂತರ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ ಬಗ್ಗೆಯೂ ವರದಿಯಾಗಿತ್ತು.
ಆದರೆ ಶನಿವಾರದ ಪಂದ್ಯದ ಬಳಿಕ ವಿರಾಟ್ ಮತ್ತು ಗಂಗೂಲಿ ಹಸ್ತಲಾಘವ ಮಾಡಿಕೊಂಡಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಪ್ರಣಾಳಿಕೆಗೆ ‘ಬಜರಂಗದಳ- ಪಿಎಫ್ಐ ನಿಷೇಧ’ ಸೇರಿದ್ಹೇಗೆ? ಇಲ್ಲಿದೆ Inside story
ಹೊಸದಿಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಲ್ಕು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದರೆ, ಫಿಲ್ ಸಾಲ್ಟ್ ಬ್ಯಾಟಿಂಗ್ ಸಹಾಯದಿಂದ ಡೆಲ್ಲಿ ತಂಡವು 16.4 ಓವರ್ ನಲ್ಲಿ ಮೂರು ವಿಕೆಟ್ ಕಳೆದುಕೊಂಡು 187 ರನ್ ಮಾಡಿ ಜಯ ಗಳಿಸಿತು. ಫಿಲ್ ಸಾಲ್ಟ್ 45 ಎಸೆತದಲ್ಲಿ 87 ರನ್ ಬಾರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.