ವಿವಿಯನ್ ರಿಚರ್ಡ್ ಗೆ ಬಿಗ್ ಬಾಸ್ ಎಂದ ವಿರಾಟ್ ಕೊಹ್ಲಿ
Team Udayavani, Dec 8, 2019, 3:24 PM IST
ತಿರುವನಂತಪುರ: ವೆಸ್ಟ್ ಇಂಡೀಸ್ ನ ಕ್ರಿಕೆಟ್ ದಂತಕಥೆ ವಿವಿಯನ್ ರಿಚರ್ಡ್ ರನ್ನು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬಿಗ್ ಬಾಸ್ ಎಂದು ಕರೆದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಹೈದರಾಬಾದ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಈ ಭರ್ಜರಿ ಬ್ಯಾಟಿಂಗ್ ಅನ್ನು ಮೆಚ್ಚಿ ವಿವಿಯನ್ ರಿಚರ್ಡ್ ಟ್ವೀಟ್ ಮಾಡಿದ್ದರು.
ಉಪ್ಪಳ್ ಅಂಗಳದಲ್ಲಿ ಕೊಹ್ಲಿ ಸಿಡಿಸಿದ್ದ 94 ರನ್ ನೋಡಿ ವಿವಿಯನ್ ರಿಚರ್ಡ್ ‘ಅದ್ಭುತ’ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಕಿಕ್ರಿಯೆ ನೀಡಿರುವ ವಿರಾಟ್, ಧನ್ಯವಾದಗಳು ಬಿಗ್ ಬಾಸ್. ನಿಮ್ಮ ಈ ಮಾತುಗಳು ನನಗೆ ಅತ್ಯಮೂಲ್ಯ ಎಂಬರ್ಥದಲ್ಲಿ ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ್ದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆಸರೆಯಾದ ಕೊಹ್ಲಿ ಅಜೇಯ 94 ರನ್ ಬಾರಿಸಿದ್ದರು. ಕೇವಲ 50 ಎಸೆತ ಎದುರಿಸಿದ್ದ ವಿರಾಟ್ ತಲಾ ಆರು ಬೌಂಡರಿ- ಸಿಕ್ಸರ್ ಬಾರಿಸಿದ್ದರು.
Thanks big BOSS. Coming from you means a lot ??
— Virat Kohli (@imVkohli) December 7, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.