![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 20, 2021, 9:15 PM IST
ಭಾರತೀಯ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ದುಬೈನಲ್ಲಿ ತಮ್ಮ ಹೆಂಡತಿ ಅನುಷ್ಕಾ ಶರ್ಮಾ ಹಾಗೂ ಮಗಳು ವಾಮಿಕಾ ಜೊತೆ ಬ್ರೇಕ್‌ಫಾಸ್ಟ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.
ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ದುಬೈನಲ್ಲಿರುವ ಅವರು ಹಾರ್ಟ್ ಇಮೋಜಿಯೊಂದಿಗೆ ಈ ಫೋಟೋ ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅನುಷ್ಕಾ ಮತ್ತು ವಿರಾಟ್ ಫೋಟೋಗೆ ನಗುತ್ತಾ ಫೋಸ್ ಕೊಟ್ಟಿದ್ದರೆ, ಎರಡು ಜುಟ್ಟು ಕಟ್ಟಿರುವ ವಾಮಿಕಾ ಫೋಟೋಗೆ ವಿರುದ್ಧವಾಗಿ ಕುಳಿತು ತಿಂಡಿ ತಿನ್ನುತ್ತಿದ್ದಾರೆ.
ವಿರಾಟ್‌ರ ಈ ಫೋಟೋಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ:ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.