Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?
Team Udayavani, Mar 28, 2024, 8:15 AM IST
ಬೆಂಗಳೂರು: ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆದ ಆರ್ಸಿಬಿ-ಪಂಜಾಬ್ ನಡುವಿನ ಪಂದ್ಯದ ವೇಳೆ, ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ, ತಾರಾ ಬ್ಯಾಟರ್ ವಿರಾಟ್ ಕೊಹ್ಲಿಯ ಕಾಲಿಗೆರಗಿದ್ದ. ಈ ಅಭಿಮಾನಿಗೆ ಭದ್ರತಾ ಸಿಬಂದಿ ಹಲ್ಲೆ ನಡೆಸಿದ್ದಾರೆ ಎಂದು ಅಭಿಮಾನಿ ಗಳು ಆರೋಪಿಸಿದ್ದಾರೆ.
ಆರ್ಸಿಬಿ ಇನ್ನಿಂಗ್ಸ್ ವೇಳೆ ಮೈದಾನಕ್ಕೆ ಅನಧಿಕೃತ ಪ್ರವೇಶ ಮಾಡಿದ್ದ ಅಭಿಮಾನಿಯೊಬ್ಬ, ಕೊಹ್ಲಿಯ ಕಾಲಿಗೆರಗಿ ಬಳಿಕ ಅವರನ್ನು ಅಪ್ಪಿದ್ದ. ಬಳಿಕ ಈ ಅಭಿಮಾನಿಗೆ ಭದ್ರತಾ ಸಿಬಂದಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗೆ ಥಳಿಸಲಾಗಿದೆ ಎನ್ನಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಪ್ಪಿಗಾಗಿ ಆ ಅಭಿಮಾನಿಗೆ ಶಿಕ್ಷೆ ವಿಧಿಸಬಹುದಿತ್ತು, ಆದರೆ ಮೈದಾನದ ಆವರಣದಲ್ಲಿ ಆತನ ಮೇಲೆ ಹಲ್ಲೆ ನಡೆಸಿದ್ದು ಸರಿಯಲ್ಲ ಎಂದು ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ವ್ಯಕ್ತಡಿಸಿದ್ದಾರೆ.
A fan breaches security to touch the feet of the Virat Kohli#RCBvsPBKS #RCBvPBKS #PBKS #PBKSvsRCB #IPL #TATAIPL #Chinnaswamystadium #GlennMaxwell #ShikharDhawan #ViratKohli𓃵pic.twitter.com/d2E1QKVFhY
— myKhel.com (@mykhelcom) March 25, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.