ಕೊಹ್ಲಿ ಅಭಿಮಾನಿಗಳಿಂದ ಇಂಗ್ಲೆಂಡ್ ಆಟಗಾರ್ತಿಗೆ ಎಚ್ಚರಿಕೆ!
Team Udayavani, Mar 23, 2018, 7:30 AM IST
ಮುಂಬಯಿ: ಟಿ20 ತ್ರಿಕೋನ ಸರಣಿಗಾಗಿ ಭಾರತಕ್ಕೆ ಆಗಮಿಸಿರುವ ಇಂಗ್ಲೆಂಡ್ ತಂಡದ ಡೇನಿಯಲ್ ವ್ಯಾಟ್ ಅವರಿಗೆ ಕೊಹ್ಲಿ ಅಭಿಮಾನಿಗಳು ಟ್ವಿಟರ್ನಲ್ಲಿ ಎಚ್ಚರಿಸಿದ್ದಾರೆ. ಭಾರತಕ್ಕೆ ಬಂದಿರುವ ವ್ಯಾಟ್ ಮುಂಬಯಿಯಲ್ಲಿರುವ ಎಲಿಫೆಂಟ್ ಐಸ್ಲ್ಯಾಂಡ್ ವೀಕ್ಷಿಸಲು ತೆರಳಿರುವುದನ್ನು ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ. ಇದಕ್ಕೆ ಕೆಲುವು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಎಚ್ಚರಿಕೆ ಅನುಷ್ಕಾ ಇದ್ದಾಳೆ ಎಂದಿದ್ದಾರೆ. ಮತ್ತೆ ಕೆಲವರು, ಕೊಹ್ಲಿ ಮನೆಗೆ ಅಲ್ಲಿಂದ ಕೇವಲ 12 ಕಿ.ಮೀ. ಎಂದು ಕಾಲು ಎಳೆದಿದ್ದಾರೆ.
ಇದಕ್ಕೆ ಕಾರಣ ಇಷ್ಟೇ, 2014ರಲ್ಲಿ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ಗೆ ಪ್ರವಾಸ ಮಾಡಿತ್ತು. ಆಗ ವ್ಯಾಟ್, ವಿರಾಟ್ ಕೊಹ್ಲಿಯವರನ್ನು ಭೇಟಿಯಾಗಿದ್ದರು. ವ್ಯಾಟ್ಗೆ ಆಗ ಕೊಹ್ಲಿ ಬ್ಯಾಟ್ ಒಂದನ್ನು ಉಡುಗೊರೆಯಾಗಿ ನೀಡಿದ್ದರು. ಬಳಿಕ ವ್ಯಾಟ್ ಕೊಹ್ಲಿಗೆ ಪ್ರೇಮ ನಿವೇದನೆ ಕೂಡ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.