ಟಿ20 ಶ್ರೇಯಾಂಕ: ನಂ.1 ಸ್ಥಾನ ಕಾಯ್ದುಕೊಂಡ ಕೊಹ್ಲಿ

Team Udayavani, Sep 18, 2017, 6:40 AM IST

PTI9_17_2017_000063B.jpg

ನವದೆಹಲಿ: ವಿಶ್ವ ಟಿ20 ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದೆ. ಭಾರತದ ತಾರಾ ಆಟಗಾರ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ವಿಭಾಗದಲ್ಲಿ ನಂ.1ನೇ ಶ್ರೇಯಾಂಕ ಕಾಯ್ದುಕೊಂಡಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಜಸ್‌ಪ್ರೀತ್‌ ಬುಮ್ರಾ ನಂ.2ನೇ ಶ್ರೇಯಾಂಕಕ್ಕೆ ಜಿಗಿದಿದ್ದಾರೆ.

ಕೊಹ್ಲಿ ಒಟ್ಟು 826 ಅಂಕವನ್ನು ಪಡೆದು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಏರಾನ್‌ ಫಿಂಚ್‌, ವೆಸ್ಟ್‌ ಇಂಡೀಸ್‌ನ ಎವಿನ್‌ ಲೇವಿಸ್‌ ಕ್ರಮವಾಗಿ 2 ಮತ್ತು 3ನೇ ಶ್ರೇಯಾಂಕದಲ್ಲಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಬುಮ್ರಾ 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ತಂಡದ ವಿಭಾಗದಲ್ಲಿ ಭಾರತ 5ನೇ ಸ್ಥಾನ ಕಾಯ್ದುಕೊಂಡಿದೆ. ನ್ಯೂಜಿಲೆಂಡ್‌, ಇಂಗ್ಲೆಂಡ್‌, ಪಾಕಿಸ್ತಾನ, ವೆಸ್ಟ್‌ ಇಂಡೀಸ್‌ ಕ್ರಮವಾಗಿ ಮೊದಲ 4 ಶ್ರೇಯಾಂಕ ಪಡೆದಿವೆ.

ಟಾಪ್ ನ್ಯೂಸ್

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.