ಸರ್ರೆ ಕೌಂಟಿಗೆ ವಿರಾಟ್ ಕೊಹ್ಲಿ
Team Udayavani, May 4, 2018, 6:00 AM IST
ಹೊಸದಿಲ್ಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂಬರುವ ಇಂಗ್ಲಿಷ್ ಕೌಂಟಿ ಋತುವಿನಲ್ಲಿ ಸರ್ರೆ ಕೌಂಟಿಯನ್ನು ಪ್ರತಿನಿಧಿಸಲಿದ್ದಾರೆ. ಇದನ್ನು ಸರ್ರೆ ಕೌಂಟಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಗುರುವಾರ ಪ್ರಕಟಿಸಿದೆ.
“ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಜೂನ್ ತಿಂಗಳಲ್ಲಿ ನಮ್ಮ ಕೌಂಟಿ ಪರ ಆಡಲಿದ್ದಾರೆ ಎಂಬುದನ್ನು ತಿಳಿಸಲು ಸರ್ರೆ ಕೌಂಟಿ ಕ್ರಿಕೆಟ್ ಕ್ಲಬ್ ಹರ್ಷಿಸುತ್ತದೆ’ ಎಂದು ಕ್ಲಬ್‌ನ ಪ್ರಕಟನೆ ತಿಳಿಸಿದೆ. ಸರ್ರೆ ಕೌಂಟಿ ಒಪ್ಪಂದಕ್ಕೆ ಸಹಿ ಹಾಕಿದ್ದಾಗಿ ಒಪ್ಪಿಕೊಂಡಿರುವ ವಿರಾಟ್ ಕೊಹ್ಲಿ, ಇಂಗ್ಲಿಷ್ ಕೌಂಟಿ ಯನ್ನು ಪ್ರತಿನಿಧಿಸುವುದು ತನ್ನ ಬಹು ದಿನಗಳ ಕನಸಾಗಿತ್ತು ಎಂದಿದ್ದಾರೆ.
ಕೊಹ್ಲಿ ಜೂನ್ ತಿಂಗಳಲ್ಲಿ ಸರ್ರೆ ಪರ 3 ಕ್ರಿಕೆಟ್ ಸರಣಿಗಳಲ್ಲಿ ಆಡಲಿದ್ದಾರೆ. ಹೀಗಾಗಿ ಜೂ. 14ರಿಂದ 18ರ ತನಕ ಬೆಂಗಳೂರಿನಲ್ಲಿ ನಡೆಯಲಿರುವ ಅಫ್ಘಾನಿಸ್ಥಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ. ಇದರೊಂದಿಗೆ ಪ್ರಸಕ್ತ ಕೌಂಟಿ ಋತುವಿನಲ್ಲಿ ಆಡಲಿರುವ ಭಾರ ತೀಯ ಆಟಗಾರರ ಸಂಖ್ಯೆ 5ಕ್ಕೆ ಏರಿತು. ಉಳಿದವರೆಂದರೆ ಚೇತೇ ಶ್ವರ್ ಪೂಜಾರ (ಯಾರ್ಕ್‌ಸೈರ್), ಇಶಾಂತ್ ಶರ್ಮ (ಸಸೆಕ್ಸ್), ವರುಣ್ ಆರೋನ್ (ಲೀಸೆಸ್ಟರ್‌ಶೈರ್) ಮತ್ತು ಅಕ್ಷರ್ ಪಟೇಲ್ (ಡ್ಯುರ್‌ಹ್ಯಾಮ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.