Breaking news : ವಿಶ್ವಕಪ್ ನಂತರ ಟಿ-20 ತಂಡದ ನಾಯಕತ್ವಕ್ಕೆ ಕೊಹ್ಲಿ ವಿದಾಯ  

Team Udayavani, Sep 16, 2021, 6:15 PM IST

fcgdfgdr

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್ ನಂತರ  ಸೀಮಿತ ಓವರ್ ಗಳ ತಂಡದ ನಾಯಕತ್ವ ತೊರೆಯುವುದಾಗಿ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಇಂದು ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಸುದೀರ್ಘವಾದ ಪತ್ರ ಬರೆದಿರುವ ಕೊಹ್ಲಿ, ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೆ ಅಕ್ಟೋಬರ್- ನವೆಂಬರ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಏಕದಿನ ಹಾಗೂ ಟಿ-20 ಪಂದ್ಯಗಳಿಗೆ ಟೀಂ ಇಂಡಿಯಾ ನಾಯಕತ್ವವನ್ನು ಕೊಹ್ಲಿ ತೊರೆಯಲಿದ್ದಾರೆ ಎಂಬ ವರದಿಯಾಗಿತ್ತು. ಇದೀಗ ಸ್ಪಷ್ಟನೆ ನೀಡಿರುವ ವಿರಾಟ್, ಟಿ-20 ನಾಯಕತ್ವವನ್ನು ತೊರೆದು ಬೇರೆಯವರಿಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ.

View this post on Instagram

A post shared by Virat Kohli (@virat.kohli)

ಟಾಪ್ ನ್ಯೂಸ್

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.