ಆರ್ ಸಿಬಿಗೆ ವಿರಾಟ್ ಕೊಹ್ಲಿ ಮತ್ತೆ ಕ್ಯಾಪ್ಟನ್ ಆಗಲು ಸಾಧ್ಯವೇ ಇಲ್ಲ…!


Team Udayavani, Mar 8, 2022, 8:41 AM IST

Virat Kohli will not take over as RCB captain again; Daniel Vettori

ಬೆಂಗಳೂರು: ಈ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭವಾಗಲು ಇನ್ನೇನು ಕೆಲವೇ ವಾರಗಳು ಬಾಕಿಯಿದೆ. ಎಲ್ಲಾ ಹತ್ತು ತಂಡಗಳು ತಮ್ಮ ತಯಾರಿಯಲ್ಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ ಇನ್ನೂ ತಮ್ಮ ನಾಯಕನ ಹೆಸರನ್ನೇ ಘೋಷಣೆ ಮಾಡಿಲ್ಲ.

ಕಳೆದ ಸೀಸನ್ ನ ಬಳಿಕ ವಿರಾಟ್ ಕೊಹ್ಲಿ ನಾಯಕತ್ವವನ್ನು ತೊರೆದಿದ್ದಾರೆ. ಒತ್ತಡವನ್ನು ನಿಭಾಯಿಸುವ ದೃಷ್ಟಿಯಿಂದ ವಿರಾಟ್ ಈ ನಿರ್ಧಾರ ಕೈಗೊಂಡಿದ್ದರು. ಸದ್ಯ ತಂಡದಲ್ಲಿರುವ ಗ್ಲೆನ್ ಮ್ಯಾಕ್ಸ್ ವೆಲ್ ಅಥವಾ ಫಾಫ್ ಡುಪ್ಲೆಸಿಸ್ ತಂಡದ ನಾಯಕನಾಗುವ ರೇಸ್ ನಲ್ಲಿದ್ದಾರೆ. ಈ ನಡುವೆ ವಿರಾಟ್ ಮತ್ತೆ ನಾಯಕನಾಗುತ್ತಾರೆ ಎಂಬ ವಾದವೂ ಕೇಳಿಬರುತ್ತಿದೆ.

ಆದಾಗ್ಯೂ, ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸುವ ಮೂಲಕ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರ್‌ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಇದನ್ನೂ ಓದಿ:ಕದನ ಕಣದಲ್ಲಿ ಟೆನಿಸ್‌ ಸೇನಾನಿ! ಉಕ್ರೇನಿಯನ್‌ ಟೆನಿಸಿಗನ ನೆರವಿಗೆ ಜೊಕೋವಿಕ್‌

“ಇಲ್ಲ, ಕೊಹ್ಲಿ ನಾಯಕನಾಗಿ ಹಿಂತಿರುಗುವುದಿಲ್ಲ. ಫ್ರಾಂಚೈಸಿ ಕ್ರಿಕೆಟ್ ಅಥವಾ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅದು ಎಂದಿಗೂ ಕೆಲಸ ಮಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಒಮ್ಮೆ ನಾಯಕತ್ವ ಬದಲಾಯಿಸಿದರೆ ನಂತರ ಸ್ಥಾನ ಪಡೆಯಲು ಸಾಧ್ಯವಾಗದು” ಎಂದು ವೆಟ್ಟೋರಿ ಹೇಳಿದರು.

ಆರ್‌ಸಿಬಿಯು ಹರಾಜಿಗಿಂತ ಮೊದಲು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿತ್ತು. ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅವರ ಸೇರ್ಪಡೆ ನಾಯಕತ್ವದ ವಿಷಯದಲ್ಲಿ ಹೆಚ್ಚಿನ ಆಯ್ಕೆಗಳನ್ನು ನೀಡಿದೆ.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

New York: ಜೀನ್ಸ್‌ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್‌ ಆಡಲು ಕಾರ್ಲ್ಸನ್‌ ಸಿದ್ಧ

Blitz Chess: ಜೀನ್ಸ್‌ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್‌ ಆಡಲು ಕಾರ್ಲ್ಸನ್‌ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.