ಅನುಷ್ಕಾ ಜೊತೆ ಕೊಹ್ಲಿ ವಾಲೆಂಟೈನ್ ಡೇ: ರೋಮ್ಯಾಂಟಿಕ್ ಟ್ವೀಟ್
Team Udayavani, Feb 15, 2017, 4:31 PM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಪ್ರೇಮಿಗಳ ದಿನಾಚರಣೆಯನ್ನು ಪ್ರೇಯಸಿ ಅನುಷ್ಕಾ ಶರ್ಮಾರೊಂದಿಗೆ ಸಂಭ್ರಮಿಸಿದ್ದು, ವಿಭಿನ್ನ ಸೆಲ್ಫಿಯೊಂದನ್ನು ಕ್ಲಿಕ್ಕಿಸಿ ಅಭಿಮಾನಿಗಳಿಗೊಸ್ಕರ ಟ್ವೀಟ್ ಮಾಡಿದ್ದಾರೆ.
ನೀವು ಬಯಸಿದರೆ ಪ್ರತಿ ದಿನವೂ ವಾಲೆಂಟೈನ್ ಡೇ ಆಗಿರುತ್ತದೆ.ಅಂತಹದ್ದನ್ನು ನನಗೋಸ್ಕರ ನೀವು ದಿನಂಪ್ರತಿ ಮಾಡಬಲ್ಲಿರಿ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.
2016 ರ ವರ್ಷಾರಂಭದಲ್ಲಿ ಇಬ್ಬರ ಸಂಬಂಧ ಹಳಸಿ ಹೋಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಯಾವುದೇ ಪ್ರತಿಕ್ರಿಯೆ ನೀಡದೆ ಜೋಡಿ ಹಕ್ಕಿಗಳು ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ
Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ
Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.