![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಯೋಧರು ತಾಯಿಗಿಂತಲೂ ಮಿಗಿಲು; ಸೆಹವಾಗ್ ಟ್ವೀಟ್‌ನಲ್ಲೇನಿದೆ ನೋಡಿ
Team Udayavani, Jun 30, 2017, 1:12 PM IST
![sehwag_1771294f.jpg](https://www.udayavani.com/wp-content/uploads/2017/06/30/sehwag_1771294f-620x386.jpg)
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಾಮಾಜಿಕ ತಾಣದಲ್ಲಿ ಸಕ್ರಿಯವಾಗಿ ಸದಾ ದೇಶಪ್ರೇಮವನ್ನು ಬಿಂಬಿಸುವ ಸಂದೇಶಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಭಾರತೀಯ ಸೈನಿಕರ ಕುರಿತಾಗಿ ಕೀಳು ಮಟ್ಟದ ಹೇಳಿಕೆಗಳನ್ನು ಕೇಳಿ ಸಹಿಸಲು ಸಿದ್ದರಿರದ ಅವರು ಟ್ವೀಟ್ ಒಂದನ್ನು ಮಾಡಿದ್ದು ಅದೀಗ ವೈರಲ್ ಆಗಿದೆ.
ಟ್ವೀಟರ್‌ನಲ್ಲಿ 10 ಮಿಲಿಯನ್ ಅಭಿಮಾನಿಗಳನ್ನು ಹೊಂದಿರುವ ಸೆಹವಾಗ್ ತಮ್ಮ ಅಭಿಮಾನಿಗಳಿಗೆ ಸೈನಿಕರ ತ್ಯಾಗವನ್ನು ಅರಿವು ಮಾಡಿ ಕೊಟ್ಟಿದ್ದು, ನಿಮಗೆ ಎಲ್ಲಿಯೆ ಆಗಲಿ ಸೈನಿಕರು ಸಿಗಲಿ ಅವರಿಗೊಂದು ಸೆಲ್ಯೂಟ್ ನೀಡಿ ಎಂದಿದ್ದಾರೆ.
ಭಾವನಾತ್ಮಕ ಟ್ವೀಟ್‌ನಲ್ಲಿ ‘ನಮ್ಮ ಸೈನಿಕರು ತಾಯಿಗಿಂತಲೂ ಮಿಗಿಲು, ಯಾವುದೇ ಸ್ವಾರ್ಥವಿಲ್ಲದೆ, ಯಾವುದನ್ನೂ ಹಿಂದಕ್ಕೆ ಕೇಳದೆ ಸೇವೆ ಮಾಡುತ್ತಾರೆ. ವಿಶ್ವದ ಅತ್ಯುತ್ತಮ ಸೇನೆಗೆ ಪ್ರೀತಿ ಮತ್ತು ಗೌರವ ನೀಡಿ’ ಎಂದು ಬರೆದಿದ್ದಾರೆ.
Our soldiers are more than a mother who works selflessly and asks nothing in return. Love & respect to the best army in the world. Jai Hind! pic.twitter.com/6wgX98wBnl
— Virender Sehwag (@virendersehwag) June 30, 2017
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ](https://www.udayavani.com/wp-content/uploads/2024/12/virat-150x87.jpg)
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
![28 cricketers who said goodbye in 2024; Here is the list](https://www.udayavani.com/wp-content/uploads/2024/12/retired-150x87.jpg)
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
![INDvAUS: Is captain Rohit Sharma standing against to Shami?; Aussie tour difficult for pacer!](https://www.udayavani.com/wp-content/uploads/2024/12/shami-1-150x87.jpg)
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…](https://www.udayavani.com/wp-content/uploads/2024/12/ashwin-150x100.jpg)
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.