ರೋಲ್‌ ಮಾಡೆಲ್‌ ಸಂಗಕ್ಕರ- ಸ್ಮತಿ ಮಂಧನಾ ಭೇಟಿ

Team Udayavani, Jul 31, 2018, 9:55 AM IST

roll-model.png

ಟಾಂಟನ್‌: ರವಿವಾರ ಸಿಡಿಲಬ್ಬರ ಅರ್ಧ ಶತಕ ಬಾರಿಸಿ ಮಿಂಚಿದ ಸ್ಮತಿ ಮಂಧನಾಗೆ ಸಂಜೆಯ ವೇಳೆ ಇನ್ನೊಂದು ಅಚ್ಚರಿ ಕಾದಿತ್ತು. ಅವರು ಯಾರನ್ನು ತಮ್ಮ ಕ್ರಿಕೆಟಿನ ರೋಲ್‌ ಮಾಡೆಲ್‌ ಎಂದು ಆರಾಧಿಸುತ್ತಿದ್ದರೋ, ಅವರನ್ನೇ ಭೇಟಿಯಾಗುವ ಅಪೂರ್ವ ಅವಕಾಶವೊಂದು ಭಾರತೀಯ ಆಟಗಾರ್ತಿಗೆ ಎದುರಾಗಿತ್ತು. ಆ ರೋಲ್‌ ಮಾಡೆಲ್‌ ಬೇರೆ ಯಾರೂ ಅಲ್ಲ, ಶ್ರೀಲಂಕಾದ ಬ್ಯಾಟಿಂಗ್‌ ಹಾಗೂ ಕೀಪಿಂಗ್‌ ಸ್ಟಾರ್‌ ಎನಿಸಿದ್ದ ಕುಮಾರ ಸಂಗಕ್ಕರ!

ಕುಮಾರ ಸಂಗಕ್ಕರ ಜತೆ ಇದ್ದ ಚಿತ್ರವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಸ್ಮತಿ ಮಂಧನಾ, “ಇದು ನನ್ನ ದಿನ. ನನ್ನ ಪಾಲಿಗಿದು ಸ್ಮರಣೀಯ ದಿನ. ಈ ಕ್ಷಣವನ್ನು ಹೇಗೆ ಬಣ್ಣಿಸಬೇಕೆಂದು ತಿಳಿಯುತ್ತಿಲ್ಲ. ನನ್ನ ಸಂತಸ ಉಕ್ಕಿ ಹರಿಯುತ್ತಿದೆ. ಈ ಮಧುರ ನೆನಪು ಸದಾ ನನ್ನ ಜತೆಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

ಟಾಂಟನ್‌ನಲ್ಲಿ ನಡೆದ ಪಂದ್ಯದ ವೇಳೆ ಮಂಧನಾ ಆಟಕ್ಕೆ ಸಂಗಕ್ಕರ ಕೂಡ ಸಾಕ್ಷಿಯಾಗಿದ್ದರು.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.