ಟೆಸ್ಟ್ ಕ್ರಿಕೆಟ್ ನಲ್ಲಿ ಅವಕಾಶಗಳ ಕೊರತೆಯಿಂದ ನಿರಾಶನಾಗಿದ್ದೆ: ಕೆ.ಎಲ್.ರಾಹುಲ್
Team Udayavani, Aug 9, 2021, 2:45 PM IST
ಲಂಡನ್: ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷವಾಗಿದೆ. ಅವಕಾಶಗಳೇ ಸಿಗದೆ ನಿರಾಶನಾಗಿದ್ದೆ. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ತಂಡದೊಂದಿಗೆ ಪ್ರಯಾಣ ಮಾಡಿದ್ದರೂ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದರಿಂದ ಬೇಸರಗೊಂಡಿದ್ದೆ ಎಂದು ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರಾಹುಲ್ ಆಡುವ ಅವಕಾಶ ಪಡೆದಿದ್ದರು. 2079ರ ಆಗಸ್ಟ್ ಬಳಿಕ ರಾಹುಲ್ ಆಡಿದ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಆರಂಭಿಕರಾಗಿದ್ದ ಶುಭ್ಮನ್ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಗಾಯಗೊಂಡ ಕಾರಣ ರಾಹುಲ್ ಈ ಸ್ಥಾನ ಲಭಿಸಿತ್ತು.
ಇದನ್ನೂ ಓದಿ:ಕೋಟ್ಯಂತರ ರೂ.ವಂಚನೆ ಆರೋಪ : ಬಂಧನದ ಭೀತಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ?
ಸಿಕ್ಕ ಅವಕಾಶವನ್ನು ಬಳಸಿಕೊಂಡ ರಾಹುಲ್ ಪಂದ್ಯದಲ್ಲಿ ಭಾರತದ ಪರ ಅತೀ ಹೆಚ್ಚು ರನ್ ಬಾರಿಸಿದ್ದರು. ರೋಹಿತ್ ಶರ್ಮಾ ಜೊತೆ ರಾಹುಲ್ ಮೊದಲ ಇನ್ನಿಂಗ್ಸ್ ನಲ್ಲಿ 84 ರನ್ ಗಳಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ 26 ರನ್ ಬಾರಿಸಿದ್ದರು.
ಕಳೆದ ವರ್ಷದ ಅಂತ್ಯದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದೊಂದಿಗೆ ಪ್ರಯಾಣಿಸಿದ್ದರೂ ರಾಹುಲ್ ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ನಂತರ ಭಾರತದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ರಾಹುಲ್ ಗೆ ಅವಕಾಶ ಸಿಕ್ಕಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Team India: ಇಂಗ್ಲೆಂಡ್ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್ ಗೆ ನಾಯಕತ್ವದ ಹೊಣೆ
Vijay Hazare : ವರುಣ್, ತಿಲಕ್ ಬ್ಯಾಟಿಂಗ್ ವೈಭವ; ಹೈದರಾಬಾದ್ ವಿರುದ್ದ ಸೋತ ಕರ್ನಾಟಕ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Blitz Chess: ಜೀನ್ಸ್ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್ ಆಡಲು ಕಾರ್ಲ್ಸನ್ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.