ವೆಸ್ಟ್ ಇಂಡೀಸ್ ಸರಣಿಗೆ ಈ 4 ಯುವ ಆಟಗಾರರಿಗೆ ಅವಕಾಶ ಕೊಡಬೇಕು: ವಾಸಿಂ ಜಾಫರ್

Team Udayavani, Jun 17, 2023, 7:09 PM IST

wasim

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ಅನುಭವಿ ಆಟಗಾರರ ಬದಲು ಯುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಇದೀಗ ಮಾಜಿ ಆಟಗಾರ ವಾಸಿಂ ಜಾಫರ್ ಕೂಡಾ ಇದಕ್ಕೆ ದನಿಗೂಡಿಸಿದ್ದಾರೆ.

ಟೆಸ್ಟ್ ತಂಡ ಮತ್ತು ಟಿ20 ತಂಡದಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಗಂಭೀರವಾಗಿ ಪರಿಗಣಿಸಬೇಕಾದ ಒಂದು ಹೆಸರು ಯಶಸ್ವಿ ಜೈಸ್ವಾಲ್ ಎಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಮಾತು ಮುಗಿಸಿದ ಕೃಷ್ಣ- ರಚಿತಾ ನಟನೆಯ  ‘ಲವ್‌ ಮೀ ಆರ್‌ ಹೇಟ್‌ ಮೀ’

“ಭಾರತವು ನಿರ್ಭೀತ ಕ್ರಿಕೆಟ್ ಆಡಬೇಕಾಗುತ್ತದೆ. ವಿಶೇಷವಾಗಿ ಸೀಮಿತ ಓವರ್ ಕ್ರಿಕೆಟ್‌ ನಲ್ಲಿ, ನೀವು ಭಯವಿಲ್ಲದ ಹುಡುಗರಿಗೆ ಅವಕಾಶಗಳನ್ನು ನೀಡಬೇಕು. ಯಾಕೆಂದರೆ ಆಟವು ಈಗ ಬದಲಾಗುತ್ತಿದೆ. ಭಾರತವು ಟ್ರೋಫಿಗಳನ್ನು ಗೆಲ್ಲಬೇಕಾದರೆ, ಅವರು ಆ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.” ಜಾಫರ್ ಹೇಳಿದರು.

ಸೀಮಿತ ಓವರ್ ಮಾದರಿ ಕ್ರಿಕೆಟ್ ನಲ್ಲಿ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾಗೆ ಅವಕಾಶ ಕೊಡಬೇಕು ಎಂದು ಜಾಫರ್ ಹೇಳಿದ್ದಾರೆ.

“ಟಿ20 ಕ್ರಿಕೆಟ್ ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್ ಅದ್ಭುತವಾಗಿದ್ದಾರೆ. ಸದ್ಯ ರಿಷಭ್ ಪಂತ್ ಇಲ್ಲದ ಕಾರಣ ಅವರ ಜಾಗಕ್ಕೆ ಜಿತೇಶ್ ಶರ್ಮಾ ಆಡಬಹುದು. ಏಕದಿನ ಕ್ರಿಕೆಟ್ ನಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಬೇಕು. ನನ್ನ ಪ್ರಕಾರ ಭಾರತ ಈ ಆಟಗಾರರಿಗೆ ಅವಕಾಶ ಕೊಟ್ಟು ನೋಡಬೇಕು” ಎಂದಿದ್ದಾರೆ.

ಟಾಪ್ ನ್ಯೂಸ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

BGT 2024: ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.