![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Oct 4, 2024, 6:20 AM IST
ಆ್ಯಂಟಿಗುವಾ: ಕ್ರಿಕೆಟ್ ಇತಿಹಾಸದಲ್ಲಿ ವೆಸ್ಟ್ ಇಂಡೀಸ್ ಐತಿಹಾಸಿಕ ಹೆಜ್ಜೆಯೊಂದನ್ನು ಇಟ್ಟಿದೆ. ಏಕದಿನ ಕ್ರಿಕೆಟ್ ಉಪನಾಯಕ ಅಲ್ಜಾರಿ ಜೋಸೆಫ್, ಪ್ರಮುಖ ವೇಗಿ ಶಮರ್ ಜೋಸೆಫ್, ಮಹಿಳಾ ಟಿ20 ನಾಯಕಿ ಹೇಲಿ ಮ್ಯಾಥ್ಯೂಸ್ ಮತ್ತು ಉಪನಾಯಕಿ ಶೆಮೈನ್ ಕ್ಯಾಂಪ್‌ಬೆಲ್ ಸೇರಿ ಒಟ್ಟು 9 ಆಟಗಾರರ ಜತೆಗೆ ಮುಂದಿನ 2 ವರ್ಷಗಳ ರಾಷ್ಟ್ರೀಯ ಒಪ್ಪಂದ ಮಾಡಿಕೊಂಡಿದೆ.
ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಪುರುಷರ ವಿಭಾಗದಲ್ಲಿ ಒಟ್ಟು 15 ಮಂದಿಗೆ ಬಹುವರ್ಷ ಒಪ್ಪಂದದ ಕೊಡುಗೆ ನೀಡಿತ್ತು. ಇದರಲ್ಲಿ 6 ಮಂದಿ ಒಪ್ಪಂದ ಸ್ವೀಕರಿಸಿದ್ದಾರೆ. ಇನ್ನು ಮಹಿಳೆಯರಲ್ಲಿ 15 ಮಂದಿಯಲ್ಲಿ 3 ಮಂದಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ವರದಿ ಹೇಳಿದೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.