ತನಗೆ ಮಾತ್ರ ಆಜೀವ ನಿಷೇಧವೇಕೆ?: ಸುಪ್ರೀಂಗೆ ಶ್ರೀಶಾಂತ್ ಪ್ರಶ್ನೆ
Team Udayavani, Mar 1, 2019, 1:05 AM IST
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್, ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಆಜೀವ ನಿಷೇಧಕ್ಕೊಳಗಾಗಿರುವ ಎಸ್.ಶ್ರೀಶಾಂತ್, ತನಗೆ ಮಾತ್ರ ಆಜೀವ ನಿಷೇಧವೇಕೆ ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಇನ್ನೊಮ್ಮೆ ಪ್ರಶ್ನಿಸಿದ್ದಾರೆ.
ಫಿಕ್ಸಿಂಗ್ ಪ್ರಕರಣದಲ್ಲಿ ಅಜಯ್ ಜಡೇಜ, ಮನೋಜ್ ಪ್ರಭಾಕರ್ ಅವರಿಗೆ 5 ವರ್ಷ ಮಾತ್ರ ನಿಷೇಧ ಹೇರಲಾಗಿತ್ತು. ಆಜೀವ ನಿಷೇಧಕ್ಕೊಳಗಾಗಿದ್ದ ಮೊಹಮ್ಮದ್ ಅಜರುದ್ದೀನ್ ನಿಷೇಧವನ್ನು ಹಿಂಪಡೆಯಲಾಗಿದೆ. ಅವರು ಮತ್ತೆ ಕ್ರಿಕೆಟ್ ಚಟುವಟಿಕೆ ನಡೆಸುತ್ತಿದ್ದಾರೆ. ಬರೀ ಆರೋಪಿಯಾಗಿರುವ ತನಗೆ ಮಾತ್ರ ಯಾಕೆ ಈ ನಿಷೇಧ ಎಂದು ಬುಧವಾರದ ವಿಚಾರಣೆಯಲ್ಲಿ ನ್ಯಾಯಪೀಠವನ್ನು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.