ರಾಯುಡುಗೆ ಅವಕಾಶ ನೀಡಲಾಗಿತ್ತು. ಯಾವುದೇ ಮೋಸವಾಗಿಲ್ಲ: ಪ್ರಸಾದ್
Team Udayavani, Jul 21, 2019, 4:47 PM IST
ಮುಂಬೈ: ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಅಂಬಾಟಿ ರಾಯುಡು ವಿಶ್ವಕಪ್ ಗೆ ಆಯ್ಕೆ ಆಗದೇ ಇರುವುದಕ್ಕೆ ಅಸಮಧಾನಗೊಂಡಿದ್ದರು. ಆದರೆ ರಾಯುಡು ವಿಶ್ವಕಪ್ ಆಯ್ಕೆ ಪ್ರಕ್ರಿಯೆಯ ಬಗೆಗಿನ ಅಸಮಧಾನಕ್ಕೆ ಬಿಸಿಸಿಐ ಉತ್ತರಿಸಿದೆ.
ಇಂದು ಮುಂಬೈನಲ್ಲಿ ವೆಸ್ಟ್ ಇಂಡೀಸ್ ಸರಣಿಗೆ ತಂಡ ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್, ನಾವು ರಾಯುಡು ಅವರ ಟಿ ಟ್ವೆಂಟಿ ಮತ್ತು ಐಪಿಎಲ್ ಪ್ರದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿದ್ದೆವು. ಆದರೆ ಅವರು ಫಿಟ್ನೆಸ್ ಟೆಸ್ಟ್ ನಲ್ಲಿ ಪಾಸಾಗಲಿಲ್ಲ. ಅವರನ್ನು ಫಿಟ್ನೆಸ್ ಪ್ರೋಗ್ರಾಮ್ ಗೆ ಕಳುಹಿಸಲಾಗಿತ್ತು. ಆದರೆ ನಂತರ ತಂಡವನ್ನು ಸಂಯೋಜಿಸುವಾಗಿ ಅವರು ಅದಕ್ಕೆ ಫಿಟ್ ಆಗಲಿಲ್ಲ. ನಾವು ಯಾವುದೇ ರೀತಿಯ ತಾರತಮ್ಯ ಮಾಡಲಿಲ್ಲ ಎಂದಿದ್ದಾರೆ.
MSK Prasad: When Rayadu was picked for ODIs on basis of his T20 performance,there was criticism,but we had some thoughts about him.When he failed fitness test,we put him for fitness program.Due to certain combinations he wasn’t picked,it doesn’t make Selection Committee biased. pic.twitter.com/IILJIRlWIr
— ANI (@ANI) July 21, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Pro Kabaddi: ಬೆಂಗಳೂರು ಬುಲ್ಸ್ ಗೆ 18ನೇ ಸೋಲು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.