WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ
Team Udayavani, Nov 19, 2024, 12:28 AM IST
ಗ್ರಾಸ್ ಐಲೆಟ್: ವೆಸ್ಟ್ ಇಂಡೀಸ್ ಮತ್ತು ಪ್ರವಾಸಿ ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿಮ ಟಿ20 ಪಂದ್ಯ ಭಾರೀ ಮಳೆಯಿಂದ ರದ್ದುಗೊಂಡಿತು.
ಇದರಿಂದ ಇಂಗ್ಲೆಂಡ್ 3-1 ಅಂತರದಿಂದ ಸರಣಿ ವಶಪಡಿಸಿಕೊಂಡಿತು.ಈ ಪಂದ್ಯ ಕೇವಲ 5 ಓವರ್‌ಗಳಿಗೆ ಸೀಮಿತಗೊಂಡಿತು.
ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವೆಸ್ಟ್ ಇಂಡೀಸ್ ವಿಕೆಟ್ ನಷ್ಟವಿಲ್ಲದೆ 44 ರನ್ ಗಳಿಸಿತ್ತು. ಎವಿನ್ ಲೂಯಿಸ್ 29 ಮತ್ತು ಶೈ ಹೋಪ್ 14 ರನ್ ಮಾಡಿದ್ದರು. ಈ ಹಂತದಲ್ಲಿ ಸುರಿದ ಮಳೆ, ಮತ್ತೆ ಪಂದ್ಯ ಮುಂದುವರಿಯಲು ಆಸ್ಪದ ಕೊಡಲಿಲ್ಲ.
ಇಂಗ್ಲೆಂಡ್ ಮೊದಲ 3 ಪಂದ್ಯಗಳನ್ನು ಗೆದ್ದು ಸರಣಿ ಮೇಲೆ ಹಕ್ಕು ಸಾಧಿಸಿತ್ತು. ಅನಂತರ ಇದೇ ಅಂಗಳದಲ್ಲಿ ನಡೆದ 4ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪ್ರಚಂಡ ಚೇಸಿಂಗ್ ನಡೆಸಿ 5 ವಿಕೆಟ್‌ಗಳಿಂದ ಗೆದ್ದು ಬಂತು. ಇಂಗ್ಲೆಂಡ್ ಮಧ್ಯಮ ವೇಗಿ ಶಕಿಬ್ ಮಹಮೂದ್ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಇದಕ್ಕೂ ಮೊದಲು ನಡೆದ ಏಕದಿನ ಸರಣಿಯನ್ನು ವೆಸ್ಟ್ ಇಂಡೀಸ್ 2-1 ಅಂತರದಿಂದ ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.