Test Match; ವೆಸ್ಟ್ ಇಂಡೀಸ್ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ
Team Udayavani, Jul 11, 2024, 1:38 AM IST
ಜೊಹಾನ್ಸ್ಬರ್ಗ್: ವೆಸ್ಟ್ ಇಂಡೀಸ್ಗೆ ಪ್ರವಾಸ ಕೈಗೊಳ್ಳಲಿರುವ ದಕ್ಷಿಣ ಆಫ್ರಿಕಾ ಟೆಸ್ಟ್ ತಂಡ ಪ್ರಕಟಗೊಂಡಿದೆ.
ವಿಕೆಟ್ ಕೀಪಿಂಗ್ ಬ್ಯಾಟರ್ ಮ್ಯಾಥ್ಯೂ ಬ್ರೀಟ್ಜ್ಕೆ ಮೊದಲ ಸಲ ಅವಕಾಶ ಪಡೆದಿದ್ದಾರೆ. ಸೀಮ್ ಬೌಲಿಂಗ್ ಆಲ್ರೌಂಡರ್ ಮಾರ್ಕೊ ಜಾನ್ಸೆನ್ ಅವರಿಗೆ ಅಧಿಕ ಒತ್ತಡದ ಕಾರಣ ವಿಶ್ರಾಂತಿ ನೀಡಲಾಗಿದೆ.
ವೆಸ್ಟ್ ಇಂಡೀಸ್ ಪ್ರವಾಸದ ವೇಳೆ 2 ಟೆಸ್ಟ್ಗಳನ್ನು ಆಡಲಾಗುವುದು. ಆ. 7ರಂದು ಪೋರ್ಟ್ ಆಫ್ ಸ್ಪೇನ್ನಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದೆ.
ದಕ್ಷಿಣ ಆಫ್ರಿಕಾ ತಂಡ: ಟೆಂಬ ಬವುಮ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ಮ್ಯಾಥ್ಯೂ ಬ್ರೀಟ್ಜ್ಕೆ, ನಾಂಡ್ರೆ ಬರ್ಗರ್, ಗೆರಾಲ್ಡ್ ಕೋಟ್ಜಿ, ಟೋನಿ ಡಿ ಜಾರ್ಜಿ, ಕೇಶವ್ ಮಹಾರಾಜ್, ಐಡನ್ ಮಾರ್ಕ್ರಮ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ಡೇನ್ ಪ್ಯಾಟರ್ಸನ್, ಡೇನ್ ಪೀಟ್, ಕಾಗಿಸೊ ರಬಾಡ, ಟ್ರಿಸ್ಟನ್ ಸ್ಟಬ್ಸ್, ರಿಯಾನ್ ರಿಕಲ್ಟನ್, ಕೈಲ್ ವೆರೆಯ್ನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.