ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ಪತ್ನಿ!
Team Udayavani, Nov 12, 2021, 10:53 AM IST
ಮುಂಬೈ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ನ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ಅತ್ಯಾಚಾರ ಆರೋಪ ಹೊರಿಸಿದ್ದಾರೆ.
ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ತನ್ನ ಪತಿ ತನ್ನನ್ನು ಒತ್ತಾಯಿಸಿದ್ದರು ಎಂದು ದಾವೂದ್ ಇಬ್ರಾಹಿಂ ಆಪ್ತ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ ಪತ್ನಿ ರೆಹನುಮಾ ಭಾಟಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
ಮುಂಬೈನ ಸಾಂತಾಕ್ರೂಜ್ ಪೊಲೀಸರಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಆಕೆ ಕ್ರಿಕೆಟಿಗರಾದ ಮುನಾಫ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ, ರಾಜೀವ್ ಶುಕ್ಲಾ ಹಾಗೂ ರಾಜಕಾರಣಿ ಪೃಥ್ವಿರಾಜ್ ಕೊಠಾರಿ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
ರೆಹನುಮಾ 24 ಸೆಪ್ಟೆಂಬರ್ 2021 ರ ತನ್ನ ಅರ್ಜಿಯಲ್ಲಿ ಪಾಂಡ್ಯ, ಪಟೇಲ್, ಶುಕ್ಲಾ ಮತ್ತು ಕೊಠಾರಿ ಅವರ ಯಾವುದೇ ವಿಳಾಸಗಳನ್ನು ನೀಡಿಲ್ಲ ಅಥವಾ ಘಟನೆಗಳು ನಡೆದ ನಿರ್ದಿಷ್ಟ ದಿನಾಂಕಗಳು ಅಥವಾ ಸ್ಥಳಗಳನ್ನು ಉಲ್ಲೇಖಿಸಿಲ್ಲ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮನೆಯಲ್ಲಿಯೇ ಇದ್ರೆ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತೆ ಅನ್ನೋ ಭಯ : ಸೈಫ್ ಅಲಿಖಾನ್
“ನಾನು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ, ಆದರೆ ಅದು ಸಾಧ್ಯವಾಗಿಲ್ಲ. ನನ್ನ ಅರ್ಜಿಯನ್ನು ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದೆ. ನಾನು ವಿವಿಧ ಹಂತದ ಪೊಲೀಸ್ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿದ್ದೇನೆ. ಅವರು ಹಣಕ್ಕೆ ಭೇಟಿ ಇಟ್ಟಿದ್ದರು. ಆದರೆ ನಾನೇಕೆ ಭ್ರಷ್ಟಾಚಾರವನ್ನು ಮಾಡಲಿ? ನಾನು ಸರಿಯಾಗಿದ್ದೇನೆ. ಅವರೇ ಅಪರಾಧಿಗಳು” ಎಂದು ರೆಹನುಮಾ ಹೇಳಿಕೆಯನ್ನು ದಿ ಪ್ರಿಂಟ್ ವರದಿ ಮಾಡಿದೆ.
*** EXCLUSIVE ***
Riyaz Bhati’s Wife has filed complaint in Santacruz, Police Station on 24th Sep 21She accused her husband of Rape and High Society Sexual racket. She has mentioned names of Prithviraj Kothari, Munaf Patel, Rajiv Shukla & Hardik Pandya etc.@mohitbharatiya_ pic.twitter.com/HWLWlrJ5NF
— Sandeep Singh Dham (@SandeepDham) November 10, 2021
ರಿಯಾಜ್ ತನ್ನನ್ನು ಅಪರಿಚಿತರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತ ಮಾಡುತ್ತಿದ್ದು, ತನ್ನನ್ನು ವೇಶ್ಯೆಯಾಗಿ ಬಳಸಿಕೊಂಡಿದ್ದಾನೆ ಎಂದು ರೆಹನುಮಾ ದೂರಿನಲ್ಲಿ ತಿಳಿಸಿದ್ದಾರೆ. ತನ್ನೊಂದಿಗೆ ಬಲವಂತವಾಗಿ ನಡೆಸಿ ಕೊಂಡವರಲ್ಲಿ ಪಾಂಡ್ಯ ಒಬ್ಬನೆಂದು ಹೇಳುದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪಾಂಡ್ಯ ಮದ್ಯಪಾನ ಮಾಡಿದ್ದನ್ನು ರೆಹನುಮಾ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.