IPL 2025; ರಾಜಸ್ಥಾನ್ ರಾಯಲ್ಸ್ಗೆ ಮರಳುವರೇ ದ್ರಾವಿಡ್?
Team Udayavani, Jul 24, 2024, 5:09 AM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್, ಹಿಂದೆ ತಾನಾಡಿದ್ದ ಐಪಿಎಲ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ನ ಕೋಚ್ ಆಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದೇ ವಿಚಾರವಾಗಿ ರಾಜಸ್ಥಾನ್ ಮತ್ತು ದ್ರಾವಿಡ್ ಮಧ್ಯೆ ಮಾತುಕತೆ ಕೂಡ ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.
ಆರಂಭದಲ್ಲಿ, ಗೌತಮ್ ಗಂಭೀರ್ ಮೆಂಟರ್ ಆಗಿದ್ದ ಕೆಕೆಆರ್ ತಂಡಕ್ಕೆ ದ್ರಾವಿಡ್ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈಗ ಅವರು ರಾಜಸ್ಥಾನ್ ತಂಡದ ಕೋಚ್ ಆಗುವ ಸಾಧ್ಯತೆ ಹೆಚ್ಚಿದೆ.
ರಾಹುಲ್ ದ್ರಾವಿಡ್ 89 ಐಪಿಎಲ್ ಪಂದ್ಯಗಳಲ್ಲಿ 2,174 ರನ್ ಗಳಿಸಿದ್ದಾರೆ. 2013ರಲ್ಲಿ ಐಪಿಎಲ್ನಲ್ಲಿ ರಾಜಸ್ಥಾನ್ ಪರವೇ ಕೊನೆಯ ಪಂದ್ಯ ಆಡಿದ್ದರು. ಆಗ ದ್ರಾವಿಡ್ ಅವರೇ ತಂಡದ ನಾಯಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.