England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Team Udayavani, Dec 24, 2024, 9:17 PM IST
ಲಂಡನ್: ಎಡಪಾರ್ಶ್ವದ ಸ್ನಾಯು ಸೆಳೆತಕ್ಕೆ ಸಿಲುಕಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಬೆನ್ ಸ್ಟೋಕ್ಸ್ 3 ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಹೊರಗುಳಿಯಲಿದ್ದಾರೆ.
ಮುಂದಿನ ತಿಂಗಳು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ.
ನ್ಯೂಜಿಲೆಂಡ್ ವಿರುದ್ಧ ಹ್ಯಾಮಿಲ್ಟನ್ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ಸ್ಟೋಕ್ಸ್ ಈ ಸಮಸ್ಯೆಗೆ ಸಿಲುಕಿದ್ದರು. ಇದಕ್ಕೂ ಮುನ್ನ ಇದೇ ಸಮಸ್ಯೆಯಿಂದಾಗಿ ಅವರು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಾಗೂ ಪಾಕಿಸ್ತಾನ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿರಲಿಲ್ಲ. ಈ ಸಮಸ್ಯೆಯಿಂದಾಗಿ 33 ವರ್ಷದ ಬೆನ್ ಸ್ಟೋಕ್ಸ್ ಅವರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡಲು ಸಾಧ್ಯವಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.