Wimbledon;ಮೆಡ್ವೆಡೇವ್ ವಿರುದ್ಧ ಜಯ: ಅಲ್ಕರಾಜ್ ಫೈನಲ್ ಪ್ರವೇಶ
Team Udayavani, Jul 12, 2024, 11:45 PM IST
ಲಂಡನ್: ಸ್ಪೇನ್‌ನ ಸೂಪರ್ ಸ್ಟಾರ್, ಹಾಲಿ ಚಾಂಪಿಯನ್ ಖ್ಯಾತಿಯ ಕಾರ್ಲೋಸ್ ಅಲ್ಕರಾಜ್ ವಿಂಬಲ್ಡನ್ ಪಂದ್ಯಾವಳಿಯ ಫೈನಲ್‌ಗೆ ಲಗ್ಗೆ ಹಾಕಿದ್ದಾರೆ. ಶುಕ್ರವಾರದ ಮೊದಲ ಸೆಮಿಫೈನಲ್‌ನಲ್ಲಿ ಅವರು ರಷ್ಯಾದ ಡ್ಯಾನಿಲ್ ಮೆಡ್ವೆಡೇವ್ ವಿರುದ್ಧ 6-7 (1-7), 6-3, 6-4, 6-4 ಅಂತರದ ಜಯ ಸಾಧಿಸಿದರು.
ನೊವಾಕ್ ಜೊಕೋವಿಕ್ ಮತ್ತು ಲೊರೆಂಜೊ ಮುಸೆಟ್ಟಿ ನಡುವಿನ ದ್ವಿತೀಯ ಸೆಮಿಫೈನಲ್‌ನಲ್ಲಿ ವಿಜೇತರಾ ದವರನ್ನು ರವಿವಾರದ ಫೈನಲ್‌ನಲ್ಲಿ ಅಲ್ಕರಾಜ್ ಎದುರಿಸಲಿದ್ದಾರೆ.
ಈ ವರ್ಷದ ಫ್ರೆಂಚ್ ಓಪನ್ ಚಾಂಪಿಯನ್ ಆಗಿರುವ ಕಾರ್ಲೋಸ್ ಅಲ್ಕರಾಜ್ ಕಳೆದ ವರ್ಷ ನೊವಾಕ್ ಜೊಕೋವಿಕ್ ಅವರನ್ನು ಮಣಿಸಿ ಮೊದಲ ವಿಂಬಲ್ಡನ್ ಕಿರೀಟ ಏರಿಸಿ ಕೊಂಡಿದ್ದರು. ಇದಕ್ಕೂ ಮೊದಲು 2022ರ ಯುಎಸ್ ಓಪನ್ ಚಾಂಪಿ ಯನ್ ಆಗಿದ್ದರು.
ಡ್ಯಾನಿಲ್ ಮೆಡ್ವೆಡೇವ್ ಅವರ ದುರದೃಷ್ಟ ಮತ್ತೂಮ್ಮೆ ತೆರೆಯಲ್ಪ ಟ್ಟಿತು. ಅವರು ಕಳೆದ ವರ್ಷವೂ ವಿಂಬಲ್ಡನ್ ಸೆಮಿಫೈನಲ್ ದಾಟುವಲ್ಲಿ ವಿಫಲರಾಗಿದ್ದರು. ಅಲ್ಲಿ ಜೊಕೋವಿಕ್ ಅಡ್ಡಗಾಲಿಕ್ಕಿದ್ದರು. 3 ಬಾರಿ ಆಸ್ಟ್ರೇಲಿ ಯನ್ ಓಪನ್ ಫೈನಲ್ ಪ್ರವೇಶಿಸಿ ಮೂರರಲ್ಲೂ ಸೋತಿದ್ದರು. ಮೆಡ್ವೆ ಡೇವ್ ತಮ್ಮ ಏಕೈಕ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು 2021ರ ಯುಎಸ್ ಓಪನ್‌ನಲ್ಲಿ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.