ವನಿತೆಯರೂ ಆಡುತ್ತಾರೆ ವಿಶ್ವಕಪ್‌ ಫ‌ುಟ್‌ಬಾಲ್‌

Team Udayavani, Jun 10, 2018, 11:02 AM IST

football.jpg

ವನಿತಾ ವಿಶ್ವಕಪ್‌ ಪಂದ್ಯಾವಳಿಗೆ ಆಯ್ಕೆಯಾಗಿರುವ ಉಳಿದ ತಂಡಗಳೆಂದರೆ ಚೀನ, ಥಾಯ್ಲೆಂಡ್‌, ಆಸ್ಟ್ರೇಲಿಯ, ಜಪಾನ್‌, ದಕ್ಷಿಣ ಕೊರಿಯ, ಬ್ರಝಿಲ್‌, ಚಿಲಿ ಮತ್ತು ಸ್ಪೇನ್‌.

ಫ್ಲೋರೆನ್ಸ್‌: ಕಳೆದೆರಡು ದಶಕಗಳಲ್ಲಿ ಮೊದಲ ಬಾರಿಗೆ ಇಟೆಲಿ ವನಿತಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿಯಲ್ಲಿ ಆಡುವ ಅರ್ಹತೆ ಸಂಪಾದಿಸಿತು…

ಕ್ರೀಡಾಪ್ರಿಯರೆಲ್ಲ ಜೂ. 14ರಿಂದ ಆರಂಭವಾಗಲಿರುವ ಪುರುಷರ ವಿಶ್ವಕಪ್‌ ಫ‌ುಟ್‌ಬಾಲ್‌ನತ್ತ ವಿಪರೀತ ಆಸಕ್ತಿ ತೋರುತ್ತಿರುವಾಗ ಇದೇನಿದು ದಿಢೀರನೇ ವನಿತಾ ವಿಶ್ವಕಪ್‌ ಫ‌ುಟ್‌ಬಾಲ್‌ ಎಂದು ಅನೇಕರು ಹುಬ್ಬೇರಿಸಬಹುದು.

ಆದರೆ ವನಿತೆಯರಿಗೂ ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿಯನ್ನು ಆಯೋಜಿಸುತ್ತದೆ. ಇದರಲ್ಲೂ ಪುರುಷರಂತೆ 32 ತಂಡಗಳು ಗ್ರೂಪ್‌ ಮಾದರಿಯಲ್ಲಿ ಸೆಣಸಲಿವೆ. ಬಳಿಕ ನಾಕೌಟ್‌, ಸೆಮಿಫೈನಲ್‌, ಫೈನಲ್‌… ಹೀಗೆ ವಿಶ್ವವಿಜೇತರನ್ನು ನಿರ್ಧರಿಸಲಾಗುತ್ತದೆ. ಅಭಿಮಾನಿಗಳಿಗೆ ಭರ್ತಿ ಒಂದು ತಿಂಗಳು ಕಾಲ್ಚೆಂಡಿನ ರಸದೌತಣ ಲಭಿಸಲಿದೆ. 

ಅಂದಹಾಗೆ ಮುಂದಿನ ವನಿತಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿ 2019ರ ಜೂನ್‌ 7ರಿಂದ ಜುಲೈ 7ರ ತನಕ ಫ್ರಾನ್ಸ್‌ನಲ್ಲಿ ಸಾಗಲಿದೆ. ಅಂದರೆ, ಮುಂದಿನ ವರ್ಷ ಇದೇ ಹೊತ್ತಿಗೆ ವನಿತಾ ವಿಶ್ವಕಪ್‌ ಫ‌ುಟ್‌ಬಾಲ್‌ ಕೂಟದ ಕಾವೇರಲಿದೆ!

ಇದು 8ನೇ ವನಿತಾ ವಿಶ್ವಕಪ್‌ ಫ‌ುಟ್‌ಬಾಲ್‌ ಟೂರ್ನಿ. ಫ್ರಾನ್ಸ್‌ ಮೊದಲ ಸಲ ಇದರ ಆತಿಥ್ಯ ವಹಿಸಲಿದೆ. ಫ್ರಾನ್ಸ್‌ ಸಹಿತ 10 ತಂಡಗಳು ಈಗಾಗಲೇ ಅರ್ಹತೆ ಪಡೆದಾಗಿದೆ. 

ಅರ್ಹತೆ ಗಳಿಸಿದ ಇಟಲಿ
ಇದಕ್ಕೆ ನೂತನವಾಗಿ ಸೇರ್ಪಡೆಗೊಂಡ ತಂಡವೇ ಇಟಲಿ. ಯುಎಫ್ಎಫ್ಎ ಅರ್ಹತಾ ಪಂದ್ಯಾವಳಿಯ “ಗ್ರೂಪ್‌ 6’ನಲ್ಲಿ ಎಲ್ಲ 7 ಪಂದ್ಯಗಳನ್ನು ಜಯಿಸುವ ಮೂಲಕ ಇಟೆಲಿ ಈ ಅರ್ಹತೆ ಸಂಪಾದಿಸಿತು. ಕೊನೆಯ ಪಂದ್ಯದಲ್ಲಿ ಅದು ಪೋರ್ಚುಗಲ್‌ಗೆ 3-0 ಆಘಾತವಿಕ್ಕಿತು.

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.