ಮಹಿಳೆಯರ ಕೈಯಿಂದ ಪಿಚ್ ಕ್ಲೀನ್ ಮಾಡಿಸಿ ಟೀಕೆಗೆ ತುತ್ತಾದ ಬಿಸಿಸಿಐ
Team Udayavani, Jan 21, 2020, 4:12 PM IST
ನವದೆಹಲಿ: ರಾಜ್‌ಕೋಟ್ ಕ್ರಿಕೆಟ್ ಪಿಚ್ ಅನ್ನು ಯಂತ್ರಗಳ ಮೂಲಕ ಸ್ವತ್ಛಗೊಳಿಸುವ ಬದಲು ಮಹಿಳೆಯರ ಕೈಯಿಂದ ಸ್ವತ್ಛಗೊಳಿಸಿದ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಆಡಳಿತಾಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ರಾಜ್‌ಕೋಟ್ ನಲ್ಲಿ ಭಾರತ-ಆಸೀಸ್ ನಡುವೆ 2ನೇ ಏಕದಿನ ಪಂದ್ಯದ ವೇಳೆ ಇಂತಹದೊಂದು ಘಟನೆ ನಡೆದಿರುವುದನ್ನು ಕ್ರಿಕೆಟ್ ಆಸ್ಟ್ರೇಲಿಯ ಟ್ವೀಟರ್‌ನಲ್ಲಿ ಚಿತ್ರ ಸಹಿತ ಪ್ರಕಟಿಸಿದೆ. ಈ ಬೆನ್ನಲ್ಲೇ ಅಭಿಮಾನಿಗಳು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯನ್ನು ಟೀಕಿಸಿದ್ದಾರೆ.
ತಿಂಗಳ ಹಿಂದೆ ಇದೇ ಕ್ರೀಡಾಂಗಣದಲ್ಲಿ ಭಾರತ-ಲಂಕಾ ನಡುವೆ ಟಿ20 ಪಂದ್ಯ ರದ್ದಾಗಿತ್ತು. ಆಗಲೂ ಕ್ರೀಡಾಂಗಣ ನಿರ್ವಹಣೆಯ ಬಗ್ಗೆ ಅಭಿಮಾನಿಗಳು ಗಂಗೂಲಿ ಟೀಕಿಸಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.