ವನಿತಾ ಚಾಲೆಂಜರ್‌ ಟ್ರೋಫಿ ಕ್ರಿಕೆಟ್‌: ಶಿಖಾ, ಪೂನಂ, ಮೋನಾ ನಾಯಕಿಯರು

Team Udayavani, Dec 23, 2018, 6:00 AM IST

mona-meshram-punam-raut.jpg

ಹೊಸದಿಲ್ಲಿ: ಜನವರಿ ಮೂರರಿಂದ ಆಂಧ್ರಪ್ರದೇಶದ ಮುಲಪುಡುವಿನಲ್ಲಿ ನಡೆಯುವ ವನಿತಾ ಏಕದಿನ ಚಾಲೆಂಜರ್‌ ಟ್ರೋಫಿ ಕ್ರಿಕೆಟ್‌ ಸರಣಿಗಾಗಿ 3 ತಂಡಗಳನ್ನು ಪ್ರಕಟಿಸಲಾಗಿದೆ.

ಇಂಡಿಯಾ ರೆಡ್‌, ಇಂಡಿಯಾ ಬ್ಲೂ ಹಾಗೂ ಇಂಡಿಯಾ ಗ್ರೀನ್‌ ಹೆಸರಿನ ಈ ತಂಡಗಳನ್ನು ಕ್ರಮವಾಗಿ ಶಿಖಾ ಪಾಂಡೆ, ಪೂನಂ ರಾವತ್‌ ಮತ್ತು ಮೋನಾ ಮೆಶ್ರಮ್‌ ಮುನ್ನಡೆಸಲಿದ್ದಾರೆ. ಭಾರತದ ರಾಷ್ಟ್ರೀಯ ತಂಡದ ಪ್ರಮುಖ ಆಟಗಾರ್ತಿಯರಾದ ಮಿಥಾಲಿ ರಾಜ್‌, ಜೂಲನ್‌ ಗೋಸ್ವಾಮಿ, ಜೆಮಿಮಾ ರೋಡ್ರಿಗಸ್‌, ತನಿಯಾ ಭಾಟಿಯ, ಏಕ್ತಾ ಬಿಷ್ಟ್, ರಾಜೇಶ್ವರಿ ಗಾಯಕ್ವಾಡ್‌ ಅವರೆಲ್ಲ ಈ ಸರಣಿಯಿಂದ ದೂರ ಉಳಿಯಲಿದ್ದಾರೆ. ಬಿಗ್‌ ಬಾಶ್‌ನಲ್ಲಿ ಆಡುತ್ತಿರುವ ಹರ್ಮನ್‌ಪ್ರೀತ್‌ ಕೌರ್‌, ಸ್ಮತಿ ಮಂಧನಾ ಕೂಡ ಹೊರಗುಳಿಯುವರು.

ನ್ಯೂಜಿಲ್ಯಾಂಡ್‌ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಅವಕಾಶ ಪಡೆಯದ ವೇದಾ ಕೃಷ್ಣಮೂರ್ತಿ “ಇಂಡಿಯಾ ರೆಡ್‌’ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತಂಡಗಳು
ಇಂಡಿಯಾ ರೆಡ್‌:
ಶಿಖಾ ಪಾಂಡೆ (ನಾಯಕಿ), ಎನ್‌. ಅನುಷಾ, ಶಿವಿ ಪಾಂಡೆ, ವೇದಾ ಕೃಷ್ಣಮೂರ್ತಿ, ವೃಶಾಲಿ ಭಗತ್‌, ಜಾಸಿಯಾ ಅಖ್ತರ್‌, ಜಾನ್ಸಿ ಲಕ್ಷ್ಮೀ, ಕೋಮಲಾ ಝಂಜಾದ್‌, ಶಾಂತಿ ಕುಮಾರಿ, ರಾಧಾ ಯಾದವ್‌, ಹಲೀìನ್‌ ಡಿಯೋಲ್‌, ಆರ್‌. ಕಲ್ಪನಾ, ತರುನ್ನಮ್‌ ಪಠಾಣ್‌.

ಇಂಡಿಯಾ ಬ್ಲೂ: ಪೂನಂ ರಾವತ್‌ (ನಾಯಕಿ), ಪ್ರಿಯಾ ಪೂನಿಯ, ತನುಶ್ರೀ ಸರ್ಕಾರ್‌, ಭಾರತಿ ಫ‌ುಲ್ಮಾಲಿ, ಅದಿತಿ ಶರ್ಮ, ತಮನ್ನಾ ನಿಗಂ, ಮಾನ್ಸಿ ಜೋಶಿ, ರೀಮಾ ಲಕ್ಷ್ಮೀ ಎಕ್ಕಾ, ಮನಾಲಿ ದಕ್ಷಿಣಿ, ತನುಜಾ ಕನ್ವರ್‌, ಜಿ. ತೃಷಾ, ಸುಷ್ಮಾ ವರ್ಮ, ಮಿನ್ನು ಮಣಿ.

ಇಂಡಿಯಾ ಗ್ರೀನ್‌: ಮೋನಾ ಮೆಶ್ರಮ್‌ (ನಾಯಕಿ), ಡಿ. ಹೇಮಲತಾ, ಶೆಫಾಲಿ ವರ್ಮ, ತೇಜಲ್‌ ಹಸಬಿ°ಸ್‌, ಅನಿತಾ ಲೋಧಿ, ಸ್ನೇಹಾ ರಾಣ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್‌, ಶುಭಲಕ್ಷ್ಮೀ, ದೇವಯಾನಿ ಪ್ರಸಾದ್‌, ಎಸ್‌.ಬಿ. ಕೀರ್ತನಾ, ಶ್ವೇತಾ ವರ್ಮ, ಸುಶ್ರೀ ದಿವ್ಯದರ್ಶಿನಿ.

ಟಾಪ್ ನ್ಯೂಸ್

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.