ಮಹಿಳಾ ಐಪಿಎಲ್: ಪಂದ್ಯ ಹೆಚ್ಚಳ?
Team Udayavani, Feb 9, 2019, 12:30 AM IST
ಮುಂಬೈ: ಪ್ರಸ್ತುತ ವಿಶ್ವವಿಖ್ಯಾತಗೊಂಡಿರುವ ಪುರುಷರ ಐಪಿಎಲ್‌ನಂತೆಯೇ, ಭಾರತದಲ್ಲಿ ಮಹಿಳಾ ಐಪಿಎಲ್‌ನ್ನು ನಡೆಸಬೇಕೆಂಬ ಬೇಡಿಕೆ ಕೆಲವರ್ಷಗಳಿಂದ ಕೇಳಿಬಂದಿದೆ. 2018ರ ಐಪಿಎಲ್‌ನಲ್ಲಿ ಒಂದು ಪ್ರದರ್ಶನ ಪಂದ್ಯವೂ ನಡೆದಿತ್ತು. ಈ ಬಾರಿ ಆ ಪಂದ್ಯಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಅಂದರೆ ಭಾರತ ಮತ್ತು ವಿದೇಶಿ ಆಟಗಾರ್ತಿಯರಿರುವ 2 ತಂಡಗಳನ್ನು ರಚಿಸಲಾಗುತ್ತದೆ. ಅವರ ನಡುವೆ 3 ಪಂದ್ಯಗಳ ಸರಣಿ ಆಡಿಸಲಾಗುತ್ತದೆ. ಇಂಗ್ಲೆಂಡ್, ಆಸ್ಟ್ರೇಲಿಯದಲ್ಲಿ ನಡೆಸುತ್ತಿರುವಂತೆ ಪೂರ್ಣ ಪ್ರಮಾಣದ ಮಹಿಳಾ ಐಪಿಎಲ್ ನಡೆಸಲು ಬಿಸಿಸಿಐ ಚಿಂತಕರು ಪ್ರಸ್ತುತ ಒಪ್ಪುತ್ತಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.