WPL 2024: ವನಿತಾ ಪ್ರೀಮಿಯರ್‌ ಲೀಗ್‌ ಉದ್ಘಾಟನೆಗೆ ತಾರಾ ಆಕರ್ಷಣೆ


Team Udayavani, Feb 20, 2024, 11:28 PM IST

WPL 2024: ವನಿತಾ ಪ್ರೀಮಿಯರ್‌ ಲೀಗ್‌ ಉದ್ಘಾಟನೆಗೆ ತಾರಾ ಆಕರ್ಷಣೆ

ಬೆಂಗಳೂರು: ದ್ವಿತೀಯ ವನಿತಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಫೆ. 23ರಂದು ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಆರಂಭವಾಗಲಿದೆ. ಬಿಸಿಸಿಐ ಇದರ ಅದ್ಧೂರಿ ಉದ್ಘಾಟನ ಸಮಾರಂಭಕ್ಕೆ ಸಿದ್ಧತೆ ನಡೆಸಿದೆ. ಬಾಲಿವುಡ್‌ ಗ್ಲ್ಯಾಮರ್‌ನೊಂದಿಗೆ ಇದು ಮೇಳೈಸಲಿದೆ.

ಖ್ಯಾತ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಾರ್ತಿಕ್‌ ಆರ್ಯನ್‌ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ. ಶುಕ್ರವಾರ ಸಂಜೆ 6.30ಕ್ಕೆ ಉದ್ಘಾಟನ ಸಮಾರಂಭ ಆರಂಭಗೊಳ್ಳಲಿದೆ.

“ಯೇ ಕಿಂಗ್‌ಡಮ್‌ ನಹೀ, ಅಬ್‌ ಕ್ವೀನ್‌ಡಮ್‌ ಹೈ! ಜಾçನ್‌ ಕಾರ್ತಿಕ್‌ ಆರ್ಯನ್‌. ಹೀ ಫೈಟ್ಸ್‌ ಫಾರ್‌ ದ ಕ್ರೌನ್‌ ಫಾರ್‌ ಹಿಸ್‌ ಕ್ವೀನ್‌ಡಮ್‌’ ಎಂದು ಡಬ್ಲ್ಯುಪಿಎಲ್‌ ವೆಬ್‌ಸೈಟ್‌ ಆಕರ್ಷಕ ಶೈಲಿಯಲ್ಲಿ ಪ್ರಕಟಿಸಿದೆ.

ಉದ್ಘಾಟನ ಕಾರ್ಯಕ್ರಮ ಒಂದು ಗಂಟೆ ಕಾಲ ನಡೆಯಲಿದೆ. ಇದು ನ್ಪೋರ್ಟ್ಸ್ 18 ಮತ್ತು ಜಿಯೋ ಸಿನೆಮಾದಲ್ಲಿ ನೇರ ಪ್ರಸಾರ ಕಾಣಲಿದೆ.
ಫೆ. 23ರಿಂದ ಮಾ. 4ರ ತನಕ ಬೆಂಗಳೂರಿನಲ್ಲಿ ಲೀಗ್‌ ಪಂದ್ಯಗಳು ನಡೆಯಲಿವೆ. ಮಾ. 5ರಿಂದ ಹೊಸದಿಲ್ಲಿಯಲ್ಲಿ ಪಂದ್ಯಾವಳಿ ಮುಂದುವರಿಯುತ್ತದೆ.

ಟಾಪ್ ನ್ಯೂಸ್

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.