ವರುಣನ ಆರ್ಭಟದಿಂದ ಪಂದ್ಯ ರದ್ದು: ಅಜೇಯವಾಗಿ ಫೈನಲ್ ಗೇರಿದ ಭಾರತ ವನಿತೆಯರ ತಂಡ
Team Udayavani, Mar 5, 2020, 11:13 AM IST
ಸಿಡ್ನಿ: ಭಾರತ-ಇಂಗ್ಲೆಡ್ ವನಿತಾ ತಂಡಗಳ ನಡುವಿನ ಬಹುನಿರೀಕ್ಷಿತ ಟಿ-20 ಸೆಮಿಫೈನಲ್ ಪಂದ್ಯ ಯಾವುದೇ ಎಸೆತವನ್ನು ಕಾಣದೆ ಮಳೆಯಿಂದ ರದ್ದಾಗಿದೆ. ಹೀಗಾಗಿ ಲೀಗ್ ನಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದ ಭಾರತ ಫೈನಲ್ ಗೇರಿದೆ.
ಲೀಗ್ ನಲ್ಲಿ ನಡೆದ ಎಲ್ಲಾ ನಾಲ್ಕು ಪಂದ್ಯವನ್ನು ಗೆದ್ದ ಭಾರತ ಅಜೇಯವಾಗಿ ಫೈನಲ್ ಗೇರಿದ ಸಾಧನೆ ಮಾಡಿದೆ. ಮೊದಲ ಪಂದ್ಯ ಸೋತರೂ ನಂತರದ ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಮಳೆಯ ಕಾರಣದಿಂದ ಸರಣಿಯಿಂದ ಹೊರಬಿದ್ದಿದೆ.
ಎರಡನೇ ಸೆಮಿ ಫೈನಲ್ ಪಂದ್ಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸ್ಥಳೀಯ ಕಾಲಾಮಾನ ರಾತ್ರಿ 7 ಗಂಟೆಗೆ ನಡೆಯಲಿದ್ದು ಈ ಪಂದ್ಯಕ್ಕೂ ವರುಣರಾಯ ಅಡ್ಡಿಯಾಗುವ ಸಾಧ್ಯತೆ ಇದೆ. ಒಂದೆ ವೇಳೆ ಪಂದ್ಯ ರದ್ದಾರೆ ಅತೀ ಹೆಚ್ಚು ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ ನೇರವಾಗಿ ಪೈನಲ್ ಪ್ರವೇಶಿಸಲಿದೆ.
ಫೈನಲ್ ಪಂದ್ಯ ಭಾನುವಾರ ಮೆಲ್ಬರ್ನ್ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.