Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Team Udayavani, Jan 8, 2025, 7:40 PM IST
ಸೂರತ್: ಅಸ್ಸಾಂ ವಿರುದ್ಧದ ಮಹಿಳಾ ಅಂಡರ್-19 ಏಕದಿನ ಟ್ರೋಫಿ ಲಿಸ್ಟ್ “ಎ’ ಪಂದ್ಯದಲ್ಲಿ ಕರ್ನಾಟಕ ತಂಡ 68 ರನ್‌ಗಳ ಜಯ ಗಳಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕರ್ನಾಟಕ, ಭವಿಕಾ ರೆಡ್ಡಿ 50, ಬಿ.ಜಿ.ತೇಜಸ್ವಿನಿ 63 ರನ್‌ನೊಂದಿಗೆ 50 ಓವರ್‌ಗೆ 7 ವಿಕೆಟ್ ನಷ್ಟಕ್ಕೆ 208 ರನ್ ಬಾರಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ನಡೆಸಿದ ಅಸ್ಸಾಂ, ನಿಗದಿತ ಓವರ್‌ನಲ್ಲಿ 9 ವಿಕೆಟ್ ಕಳೆದುಕೊಂಡು 140 ರನ್ ಬಾರಿಸಲಷ್ಟೇ ಶಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.