ಬಾಂಗ್ಲಾದೇಶಕ್ಕೆ ಗೆಲುವು
Team Udayavani, Dec 11, 2018, 6:55 AM IST
ಢಾಕಾ: ಪ್ರವಾಸಿ ವೆಸ್ಟ್ಇಂಡೀಸ್ ವಿರುದ್ಧ ರವಿವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಲ್ರೌಂಡ್ ಪ್ರದರ್ಶನ ನೀಡಿದ ಬಾಂಗ್ಲಾದೇಶವು 5 ವಿಕೆಟ್ಗಳಿಂದ ಸುಲಭ ಗೆಲುವು ದಾಖಲಿಸಿದೆ.
ಮುಶ್ರಫೆ ಮೊರ್ತಜ ಮತ್ತು ಮುಸ್ತಾಫಿಜುರ್ ರೆಹಮಾನ್ ಅವರ ನಿಖರ ದಾಳಿಯ ನೆರವಿನಿಂದ ಬಾಂಗ್ಲಾದೇಶವು ವೆಸ್ಟ್ಇಂಡೀಸ್ ಮೊತ್ತವನ್ನು 9 ವಿಕೆಟಿಗೆ 195 ರನ್ನಿಗೆ ನಿಯಂತ್ರಿಸಿತ್ತು. ಆಬಳಿಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಾಂಗ್ಲಾದೇಶವು 35.1 ಓವರ್ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 196 ರನ್ ಗಳಿಸಿ ಜಯಭೇರಿ ಬಾರಿಸಿತು. ಈ ಗೆಲುವಿನಿಂದ ಬಾಂಗ್ಲಾದೇಶವು ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
ವಿಂಡೀಸ್ನಂತೆ ಬಾಂಗ್ಲಾದ ಆರಂಭವು ಉತ್ತಮವಾಗಿರಲಿಲ್ಲ. 42 ರನ್ ತಲುಪುವಷ್ಟರಲ್ಲಿ ತಂಡ ಎರಡು ವಿಕೆಟ್ ಕಳೆದುಕೊಂಡಿತ್ತು. ಆಬಳಿಕ ಮುಶ್ಫಿಕರ್ ಅವರು ಲಿಟನ್ ದಾಸ್ ಮತ್ತು ಶಕಿಬ್ ಅಲ್ ಹಸನ್ ಜತೆಗೂಡಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ಬಾಂಗ್ಲಾದ ರನ್ ವೇಗಕ್ಕೆ ಕಡಿವಾಣ ಹಾಕಲು ವಿಂಡೀಸ್ ಬೌಲರ್ಗಳಿಂದ ಸಾಧ್ಯವಾಗಲಿಲ್ಲ. ಉತ್ತಮವಾಗಿ ಆಡಿದ ಮುಶ್ಫಿಕರ್ 70 ಎಸೆತ ಎದುರಿಸಿ 5 ಬೌಂಡರಿ ನೆರವಿನಿಂದ 55 ರನ್ ಗಳಿಸಿ ಅಜೇಯರಾಗಿ ಉಳಿದರು.
ಸಂಕ್ಷಿಪ್ತ ಸ್ಕೋರು: ವೆಸ್ಟ್ಇಂಡೀಸ್ 9 ವಿಕೆಟಿಗೆ 195; ಬಾಂಗ್ಲಾದೇಶ 35.1 ಓವರ್ಗಳಲ್ಲಿ 5 ವಿಕೆಟಿಗೆ 196.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.