ವಿಶ್ವ ಆ್ಯತ್ಲೆಟಿಕ್ ಕೂಟ ಮುಂದೂಡಿಕೆ
Team Udayavani, Apr 10, 2020, 5:28 AM IST
ಲಾಸನ್ನೆ: ಕೋವಿಡ್ 19 ವೈರಸ್‌ನ ಅಟ್ಟಹಾಸದಿಂದಾಗಿ ಟೋಕಿಯೊ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಗೇಮ್ಸ್ 2021ಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ ಒರೆಗಾನ್‌ನಲ್ಲಿ 2021ರ ಆ. 6ರಿಂದ 15ರ ವರೆಗೆ ನಡೆಯಬೇಕಿದ್ದ ವಿಶ್ವ ಆ್ಯತ್ಲೆಟಿಕ್ ಕೂಟವು 2022ರ ಜುಲೈ 15ರಿಂದ 24ರ ವರೆಗೆ ನಡೆಯಲಿದೆ.
ಹೊಸ ವೇಳಾಪಟ್ಟಿಯಿಂದಾಗಿ ಆ ವರ್ಷ ಪ್ರಮುಖವಾಗಿ ನಡೆಯುವ ಕೂಟಗಳಲ್ಲಿ ಆ್ಯತ್ಲೀಟ್‌ಗಳು ಯಾವುದೇ ತೊಂದರೆಯಿಲ್ಲದೇ ಭಾಗವಹಿಸಲು ಸಾಧ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.