ವಿಶ್ವಕಪ್‌ ಕ್ರಿಕೆಟ್‌ ವೇಳಾಪಟ್ಟಿ: ಪಾಕ್‌-ಇಂಗ್ಲೆಂಡ್‌ ಪಂದ್ಯಕ್ಕೂ ತೊಡಕು

Team Udayavani, Aug 6, 2023, 7:10 AM IST

icc-wc-cri

ಕೋಲ್ಕತಾ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಸರಿಯಾಗಿ 2 ತಿಂಗಳಷ್ಟೇ ಬಾಕಿ ಇದೆ. ಆದರೆ ಇನ್ನೂ ವೇಳಾಪಟ್ಟಿ ಗೊಂದಲ ಮುಗಿದಂತೆ ಕಾಣಿಸುತ್ತಿಲ್ಲ. ಮುಖ್ಯವಾಗಿ ಪಾಕಿಸ್ಥಾನ ಪಾಲ್ಗೊಳ್ಳುವ ಪಂದ್ಯಗಳಿಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ. ಇದೀಗ ಪಾಕಿಸ್ಥಾನ-ಇಂಗ್ಲೆಂಡ್‌ ನಡುವೆ ನ. 12ರಂದು ಕೋಲ್ಕತಾದಲ್ಲಿ ನಡೆಯುವ ಪಂದ್ಯದ ಸರದಿ.

ಅಂದು ಬಂಗಾಲದ ಅತೀ ದೊಡ್ಡ ಹಬ್ಬವಾದ ಕಾಳಿ ಪೂಜೆ. ಹೀಗಾಗಿ ಪಾಕಿಸ್ಥಾನ-ಇಂಗ್ಲೆಂಡ್‌ ನಡುವಿನ ಪಂದ್ಯಕ್ಕೆ ಏಕಕಾಲಕ್ಕೆ ಭದ್ರತೆ ಒದಗಿಸುವುದು ಸಮಸ್ಯೆಯಾಗಿ ಕಾಡಬಹುದೆಂಬ ಭೀತಿ ಅಲ್ಲಿನ ಭದ್ರತಾ ಹಾಗೂ ಪೊಲೀಸ್‌ ಇಲಾಖೆಯದ್ದು. ಹೀಗಾಗಿ ಈ ಪಂದ್ಯದ ದಿನಾಂಕವನ್ನು ಬದಲಿಸುವಂತೆ ಅದು ಬಿಸಿಸಿಐ ಹಾಗೂ ಐಸಿಸಿಗೆ ಸೂಚಿಸಿದೆ. ಆದರೆ ಕೋಲ್ಕತಾ ಕ್ರಿಕೆಟ್‌ ಮಂಡಳಿ (ಸಿಎಬಿ) ಅಧ್ಯಕ್ಷ ಸ್ನೇಹಶಿಷ್‌ ಗಂಗೂಲಿ ಪ್ರತಿಕ್ರಿಯಿಸಿದ್ದು, ಈ ಕುರಿತು ನಾವು ಯಾವುದೇ ಅಧಿಕೃತ ಮನವಿ ಮಾಡಿಲ್ಲ ಎಂದಿದ್ದಾರೆ.

3ನೇ ಪಂದ್ಯದ ಸರದಿ
ಇದರೊಂದಿಗೆ ಪಾಕಿಸ್ಥಾನ ಪಾಲ್ಗೊಳ್ಳುತ್ತಿರುವ 3ನೇ ಪಂದ್ಯದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿ ಕೊಂಡಂತಾಗಿದೆ. ಅಹ್ಮದಾಬಾದ್‌ನಲ್ಲಿ ಅ. 15ರಂದು ನಡೆಯಬೇಕಿರುವ ಭಾರತ-ಪಾಕಿಸ್ಥಾನ ಪಂದ್ಯವನ್ನು ನವರಾತ್ರಿ ಆರಂಭದ ಕಾರಣ ಒಂದು ದಿನ ಮೊದಲು ನಡೆಸಬೇಕೆಂಬುದು ಮೊದಲ ಕೋರಿಕೆ ಆಗಿತ್ತು. ಬಳಿಕ ಅ. 12ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಪಾಕಿ ಸ್ಥಾನ-ಶ್ರೀಲಂಕಾ ಪಂದ್ಯದ ದಿನಾಂಕವನ್ನೂ ಬದಲಿಸಿ ಅ. 10ರಂದು ನಡೆಸುವಂತೆ ಮನವಿ ಮಾಡಲಾಗಿತ್ತು. ಪಾಕ್‌ ಪಡೆ ಶ್ರೀಲಂಕಾ ಹಾಗೂ ಭಾರತವನ್ನು ಒಂದೇ ದಿನದ ಅಂತ ರದಲ್ಲಿ ಎದುರಿಸಬೇಕಾದ ಒತ್ತಡ ಎದುರಾಗುವುದೇ ಇದಕ್ಕೆ ಕಾರಣ. ಇದೀಗ ಪಾಕ್‌-ಇಂಗ್ಲೆಂಡ್‌ ಪಂದ್ಯದ ಸರದಿ.ಈ ಎಲ್ಲ ಬದಲಾವಣೆಗಳಿಗೆ ಐಸಿಸಿ ಸಮ್ಮತಿ ಸೂಚಿಸುವುದು ಬಹುತೇಕ ಖಚಿತ. ಅನಂತರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಆಗಲಿದೆ.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

BGT 2024: ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

BGT 2025: Test series starts from Friday: Here is the schedule, timings of all the matches

BGT 2025: ಶುಕ್ರವಾರದಿಂದ ಟೆಸ್ಟ್‌ ಸರಣಿ ಆರಂಭ: ಇಲ್ಲಿದೆ‌ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ

Hardik Pandya: ಟಿ20 ಆಲ್‌ರೌಂಡರ್‌… ಹಾರ್ದಿಕ್‌ ಪಾಂಡ್ಯ ನಂ.1

Hardik Pandya: ಟಿ20 ಆಲ್‌ರೌಂಡರ್‌… ಹಾರ್ದಿಕ್‌ ಪಾಂಡ್ಯ ನಂ.1

China Masters 2024: ಥಾಯ್ಲೆಂಡ್‌ನ‌ ಬುಸಾನನ್‌ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು

China Masters 2024: ಥಾಯ್ಲೆಂಡ್‌ನ‌ ಬುಸಾನನ್‌ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.