DD ಸ್ಪೋರ್ಟ್ಸ್ ನಲ್ಲಿ ಟಿ20 ವಿಶ್ವಕಪ್, ಒಲಿಂಪಿಕ್ಸ್ ನೇರ ಪ್ರಸಾರ
Team Udayavani, Jun 3, 2024, 11:02 PM IST
ಹೊಸದಿಲ್ಲಿ: ಈಗ ಸಾಗುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್, ಮುಂಬರುವ ವಿಂಬಲ್ಡನ್ ಹಾಗೂ ಪ್ಯಾರಿಕ್ಸ್ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಡಿಡಿ ಸ್ಪೋರ್ಟ್ಸ್ ಚಾನೆಲ್ ನೇರ ಪ್ರಸಾರ ಮಾಡಲಿದೆ. ಪ್ರಸಾರ ಭಾರತಿಯ ಸಿಇಒ ಗೌರವ್ ದ್ವಿವೇದಿ ಸೋಮವಾರ ಈ ವಿಷಯ ತಿಳಿಸಿದರು.
ಇದರ ಜತೆಗೆ ಭಾರತ ಕ್ರಿಕೆಟ್ ತಂಡದ ಜಿಂಬಾಬ್ವೆ ಹಾಗೂ ಶ್ರೀಲಂಕಾ ಪ್ರವಾಸದ ಪಂದ್ಯಗಳನ್ನೂ ನೇರ ಪ್ರಸಾರ ಮಾಡಲಿದೆ. ಈಗ ನಡೆಯುತ್ತಿರುವ ಫ್ರೆಂಚ್ ಓಪನ್ ಪಂದ್ಯಾವಳಿಯ ಫೈನಲ್ ಪ್ರಸಾರ ಕೂಡ ಡಿಡಿ ಸ್ಪೋರ್ಟ್ಸ್ ನಲ್ಲಿ ಮೂಡಿಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.