ನಗದು ಬಹುಮಾನ ನಿರಾಕರಿಸಿದ ವಿಶ್ವಕಪ್ ವಿಜೇತ ಅಂಧ ಕ್ರಿಕೆಟಿಗರು
Team Udayavani, Feb 22, 2017, 11:29 AM IST
ನವದೆಹಲಿ: ಇತ್ತೀಚೆಗೆ ಟಿ20 ವಿಶ್ವಕಪ್ ಗೆದ್ದ ಭಾರತ ಅಂಧರ ಕ್ರಿಕೆಟ್ ತಂಡಕ್ಕೆ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಒಟ್ಟು 10 ಲಕ್ಷ ರೂ. ನಗದು ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಭಾರತ ಅಂಧರ ಕ್ರಿಕೆಟ್ ಮಂಡಳಿ (ಸಿಎಬಿಐ). ಈ ಪ್ರಶಸ್ತಿ ಮೊತ್ತವನ್ನು ತಿರಸ್ಕರಿಸಿದೆ.
ಏಕದಿನ ವಿಶ್ವಕಪ್ ಗೆದ್ದಾಗ ಎಲ್ಲ ಆಟಗಾರರಿಗೂ ತಲಾ 5 ಲಕ್ಷ ನೀಡಲಾಗಿತ್ತು. ಈ ಬಾರಿ ಚುಟುಕು ವಿಶ್ವಕಪ್ ಗೆದ್ದರೂ ನಮಗೆ ಸೂಕ್ತ ನಗದು ಪ್ರಕಟಿಸಿಲ್ಲ. ಇದರಿಂದ ನಮಗೆ ತೀವ್ರ ನಿರಾಶೆಯಾಗಿದೆ. ಹೀಗಾಗಿ ನಗದು ಪುರಸ್ಕಾರ ಸ್ವೀಕರಿಸದಿರಲು ನಿರ್ಧರಿಸಿದ್ದೇವೆ ಎಂದು ಸಿಎಬಿಐ ಮುಖ್ಯಸ್ಥ ಜಿ.ಕೆ. ಮಹಾಂತೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.