ವಿಶ್ವ ಜೂನಿಯರ್ ಸ್ಕ್ವಾಷ್: ಭಾರತ ತಂಡ ಕ್ವಾರ್ಟರ್‌ಫೈನಲ್‌ಗೆ
Team Udayavani, Jul 27, 2017, 7:45 AM IST
ಹೊಸದಿಲ್ಲಿ: ಭಾರತದ ಬಾಲಕಿಯರ ತಂಡ ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್‌ಶಿಪ್‌ನಲ್ಲಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ. ಗುಂಪು “ಸಿ’ದಲ್ಲಿ ಆಡಿದ ಭಾರತ ತಂಡ 2ನೇ ಸ್ಥಾನ ಪಡೆಯುವ ಮೂಲಕ ಕ್ವಾರ್ಟರ್‌ಗೆ ಲಗ್ಗೆ ಹಾಕಿದೆ.
ಅಂತಿಮ ಪಂದ್ಯದಲ್ಲಿ ಭಾರತ 2-1 ರಿಂದ ಫ್ರಾನ್ಸ್ ವಿರುದ್ಧ ಜಯ ಸಾಧಿಸಿತು. ಭಾರತದ ಪರ ಸುನನ್ಯಾ ಕುರುವಿಲಾ, ಆಶಿತಾ ಭೆಂಗ್ರಾ ಜಯ ಸಾಧಿಸಿದರೆ, ಆಕಾಂಕ್ಷಾ ಸೋಲುಂಡಿದ್ದಾರೆ. ಭಾರತ ಮುಂದಿನ ಪಂದ್ಯದಲ್ಲಿ “ಡಿ’ ಗುಂಪಿನ ವಿಜೇತ ತಂಡ ಹಾಂಕಾಂಗ್ ತಂಡದ ಸವಾಲನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್ ಅಯ್ಯರ್
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.