WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Team Udayavani, Nov 7, 2024, 5:38 PM IST
ಮುಂಬೈ: ಐಪಿಎಲ್ ಮೆಗಾ ಹರಾಜಿನ ಸಿದ್ದತೆಯ ನಡುವೆಯೇ ವನಿತಾ ಪ್ರೀಮಿಯರ್ ಲೀಗ್ ಗೂ ಬಿಸಿಸಿಐ ಸಿದ್ದತೆ ನಡೆಸುತ್ತಿದೆ. ಡಬ್ಲ್ಯೂಪಿಎಲ್ ನಲ್ಲಿ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳಲು ಬಯಸುವ ಆಟಗಾರರ ಅಂತಿಮ ಪಟ್ಟಿಯನ್ನು ನೀಡಲು ಗುರುವಾರ (ನ.07) ಕೊನೆಯ ದಿನವಾಗಿದೆ. ಹೀಗಾಗಿ ಇದೀಗ ಎಲ್ಲರ ಚಿತ್ತ ಫ್ರಾಂಚೈಸಿಗಳ ಮೇಲಿದೆ.
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನಲ್ಲಿ ಉಳಿಸಿಕೊಳ್ಳಲು ಬಯಸುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರ್ ಸಿಬಿಯು ಈ ಬಾರಿ ಆರು ಆಟಗಾರರನ್ನು ಬಿಡುಗಡೆ ಮಾಡುತ್ತಿದೆ.
ಭಾರತೀಯ ಆಟಗಾರರಾದ ದಿಶಾ ಕಸಟ್, ಇಂದ್ರಾಣಿ ರಾಯ್, ಶ್ರದ್ಧಾ ಪೋಕರ್ಕರ್, ಸಿಮ್ರನ್ ಬಹದ್ದೂರ, ಕನ್ನಡತಿ ಶುಭಾ ಸತೀಶ್ ಮತ್ತು ದ.ಆಫ್ರಿಕಾದ ನಾದಿನ ಡಿ ಕ್ಲಾರ್ಕ್ ಅವರನ್ನು ಬಿಡುಗಡೆ ಮಾಡುತ್ತಿದೆ.
ಯುಪಿ ವಾರಿಯರ್ಸ್ ತಂಡದಲ್ಲಿದ್ದ ಡ್ಯಾನಿ ವ್ಯಾಟ್ ಅವರನ್ನು ಕೆಲವು ದಿನಗಳ ಹಿಂದೆ ಟ್ರೇಡ್ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ.
ಉಳಿಸಿಕೊಂಡ ಆಟಗಾರರು
ಸ್ಮೃತಿ ಮಂಧಾನ, ಸಬ್ಬಿನೇನಿ ಮೇಘನಾ, ರಿಚಾ ಘೋಷ್, ಜಾರ್ಜಿಯಾ ವಾರೆಹಮ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ರೇಣುಕಾ ಸಿಂಗ್, ಸೋಫಿ ಡಿವೈನ್, ಏಕ್ತಾ ಬಿಶ್ತ್, ಕೇಟ್ ಕ್ರಾಸ್, ಕನಿಕಾ ಅಹುಜಾ ಮತ್ತು ಡ್ಯಾನಿ ವ್ಯಾಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.