ಟೋಕಿಯೊ: ಸೆಮಿ ಫೈನಲ್ ನಲ್ಲಿ ಎಡವಿದ ಕುಸ್ತಿಪಟು ಭಜರಂಗ್ ಪೂನಿಯಾ
Team Udayavani, Aug 6, 2021, 3:15 PM IST
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ತಾರಾ ಕುಸ್ತಿಪಟು ಭಜರಂಗ್ ಪೂನಿಯಾ ಅವರು 65 ಕೆಜಿ ಫ್ರೀಸ್ಟೈಲ್ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.
ಅಜರ್ಬೈಜಾನಿಯಾದ ಹಾಜಿ ಆಲಿಯಾವ್ ವಿರುದ್ಧ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಜರಂಗ್ ಪೂನಿಯಾ 5-12 ಅಂಕಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಆಕ್ರಮಣಕಾರಿಯಾಗಿ ಆಡಿದ ಹಾಜಿ ಆಲಿಯಾವ್ ಸತತ ಅಂಕಗಳನ್ನು ಗಳಿಸುತ್ತಾ ಪಂದ್ಯದಲ್ಲಿ ಹಿಡಿತ ಸಾಧಿಸಿದರು.
ಇದನ್ನೂ ಓದಿ:ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರಿನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ
ಇಂದು ಬೆಳಗ್ಗೆ ನಡೆದಿದ್ದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇರಾನಿನ ಮೊರ್ತೆಜಾ ಘಿಯಾಸಿ ಚೆಕಾ ವಿರುದ್ಧ ಭಜರಂಗ್ ಪೂನಿಯಾ ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.