![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-415x256.jpg)
Bajrang punia: ಕುಸ್ತಿಪಟು ಬಜರಂಗ್ ಪುನಿಯಾಗೆ ಅಮಾನತಿನಿಂದ ರಿಲೀಫ್
Team Udayavani, Jun 4, 2024, 8:27 PM IST
![bajrang punia](https://www.udayavani.com/wp-content/uploads/2024/06/punia-1-620x342.jpg)
ನವದೆಹಲಿ: ಉದ್ದೀಪನಾ ನಿಗ್ರಹ ಸಂಸ್ಥೆಯಿಂದ (ನಾಡಾ) ತಾತ್ಕಾಲಿಕ ಅಮಾನತಿಗೆ ಗುರಿಯಾಗಿದ್ದ ಕುಸ್ತಿಪಟು ಬಜರಂಗ್ ಪುನಿಯಾಗೆ ರಿಲೀಫ್ ಸಿಕ್ಕಿದೆ. ಟೋಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಮೇಲಿನ ಅಮಾನತನ್ನು ಉದ್ದೀಪನಾ ನಿಗ್ರಹ ಶಿಸ್ತು ಸಮಿತಿ (ಎಡಿಡಿಪಿ) ತೆಗೆದುಹಾಕಿದೆ.
ಉದ್ದೀಪನಾ ಪರೀಕ್ಷೆ ನಡೆಸಲು ನಾಡಾ ಅಧಿಕಾರಿಗಳಿಗೆ ಬಜರಂಗ್, ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದರಿಂದ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿತ್ತು.
ಟಾಪ್ ನ್ಯೂಸ್
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sadsd](https://www.udayavani.com/wp-content/uploads/2024/06/1-sadsd-150x84.jpg)
T20 WC; ಭಾರತ-ದಕ್ಷಿಣ ಆಫ್ರಿಕಾ: ಸೋಲಿಲ್ಲದ ಸರದಾರರ ಫೈನಲ್ ಸಮರ
![ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ](https://www.udayavani.com/wp-content/uploads/2024/06/smri-150x83.jpg)
INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಾಗಿಸಿದ ಭಾರತೀಯ ಜೋಡಿ
![T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/06/rohit-2-150x83.jpg)
T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
![Sri Lanka Team: ಟಿ20 ವಿಶ್ವಕಪ್ನಲ್ಲಿ ಕಳಪೆಯಾಟ; ಲಂಕಾ ಕೋಚ್ ಸಿಲ್ವರ್ವುಡ್ ರಾಜೀನಾಮೆ](https://www.udayavani.com/wp-content/uploads/2024/06/23-3-150x90.jpg)
Sri Lanka Team: ಟಿ20 ವಿಶ್ವಕಪ್ನಲ್ಲಿ ಕಳಪೆಯಾಟ; ಲಂಕಾ ಕೋಚ್ ಸಿಲ್ವರ್ವುಡ್ ರಾಜೀನಾಮೆ
![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-150x83.jpg)
T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
MUST WATCH
ಹೊಸ ಸೇರ್ಪಡೆ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
![2-gadag](https://www.udayavani.com/wp-content/uploads/2024/06/2-gadag-150x90.jpg)
Gadag: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು
![ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!](https://www.udayavani.com/wp-content/uploads/2024/06/adike-150x80.jpg)
PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.