![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
Wrestler ಬಜರಂಗ್ ಪೂನಿಯ ಮತ್ತೆ ಅಮಾನತು
Team Udayavani, Jun 24, 2024, 12:10 AM IST
![Bajarang](https://www.udayavani.com/wp-content/uploads/2024/06/Bajarang-620x386.jpg)
ಹೊಸದಿಲ್ಲಿ: ಕುಸ್ತಿಪಟು ಬಜರಂಗ್ ಪೂನಿಯ ಅವರನ್ನು ರಾಷ್ಟ್ರೀಯ ಉದ್ದೀಪನಾ ನಿಗ್ರಹ ಸಂಸ್ಥೆ (ನಾಡಾ) ಮತ್ತೆ ಅಮಾನತುಗೊಳಿಸಿದೆ.
ಉದ್ದೀಪನಾ ಪರೀಕ್ಷೆಗೆ ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದ ಆರೋಪ ದಡಿಯಲ್ಲಿ ಬಜರಂಗ್ ಅವರನ್ನು ಕಳೆದ ಎಪ್ರಿಲ್ನಲ್ಲಿ ನಾಡಾ ಮೊದಲ ಬಾರಿ ಅಮಾನತುಗೊಳಿಸಿತ್ತು. ಬಳಿಕ ಎಡಿಡಿಪಿ ಈ ಅಮಾನತನ್ನು ತೆಗೆದುಹಾಕಿತ್ತು. ಆದರೆ ಈಗ, ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಬಜರಂಗ್ ವಿರುದ್ಧ ಉದ್ದೀಪನಾ ನಿಯಮ ಉಲ್ಲಂಘಿ ಸಿರುವ ಆರೋಪ ಹೊರಿಸಿರುವ ನಾಡಾ, ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ.
ಟಾಪ್ ನ್ಯೂಸ್
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-150x96.jpg)
Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-150x90.jpg)
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.