ವಿಶ್ವ ಚಾಂಪಿಯನ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತೀಯ ಕುಸ್ತಿ ಪಟು ವಿನೇಶ್ ಪೋಗಟ್
Team Udayavani, Feb 28, 2021, 8:35 PM IST
ಉಕ್ರೇನ್ : ಭಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಉಕ್ರೇನ್ ನಲ್ಲಿ ನಡೆದ ರೆಸ್ಲಿಂಗ್ (ಕುಸ್ತಿ) ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಅಮೋಘ ಸಾಧನೆ ಮಾಡಿದ್ದಾರೆ.
ಮಹಿಳಾ 53 ಕೆಜಿ ವಿಭಾಗದ ರಸ್ಲಿಂಗ್ ಸ್ಪರ್ಧೆಯಲ್ಲಿ ಭಾರತದ ಪರ ಸೆಣಸಿದ ಪೋಗಟ್, ಫೈನಲ್‍ನಲ್ಲಿ 2017ರ ವಿಶ್ವ ಚಾಂಪಿಯನ್ ಕುಸ್ತಿಪಟು ಕಲಾಡ್ಜಿನ್ಸ್ಕಾಯಾ ಅವರಿಗೆ ಸೋಲಿನ ರುಚಿ ತೋರಿಸಿ ಚಿನ್ನಕ್ಕೆ ಮುತ್ತಿಕ್ಕಿದರು.
ಪ್ರಾರಂಭದಲ್ಲಿ ವಿನೇಶ್ 4-0 ಅಂಕಗಳಿಂದ ಮುನ್ನಡೆ ಸಾಧಿಸಿದರು, ಆದರೆ ಎದುರಾಳಿ ಕಲಾಡ್ಜಿನ್ಸ್ಕೆ ತನ್ನ ಅದ್ಭುತ ಆಟದಿಂದ 4-4ರಿಂದ ಮೇಲುಗೈ ಸಾಧಿಸಿದರು. ನಂತರ ಜಾಣ್ಮೆಯ ಆಟಗಳನ್ನು ಪ್ರಯೋಗಿಸಿದ ಪೋಗಟ್ ಅಂತಿಮವಾಗಿ ಜಯದ ನಗೆ ಬೀರಿದರು.
ಇನ್ನು ವಿನೇಶ್ ಟೋಕಿಯೋದಲ್ಲಿ ನಡೆಯಲಿರುವ ಒಲಪಿಂಕ್ ಗೆ ತಯಾರಿ ನಡೆಸಿದ್ದಾರೆ. ಉಕ್ರೇನ್ ನಲ್ಲಿ ಇಂದು ದೊರೆತ ಗೆಲುವು ಪೋಗಟ್ ಅವರ ಆತ್ಮವಿಶ್ವಾಸ ಹೆಚ್ಚಿಸಿದೆ.
Wrestler Vinesh Phogat wins gold medal in the women’s 53 kg at the Outstanding Ukrainian Wrestlers And Coaches Memorial event after beating 2017 World Champion Vanesa Kaladzinskaya 10-8 in the final.
(file pic) pic.twitter.com/mEi4U8vUzB
— ANI (@ANI) February 28, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.