ಕೊರೊನಾ ವೈರಸ್ಆತಂಕ: ಚೀನಾ ಕುಸ್ತಿಪಟುಗಳಿಗೆ ಭಾರತ ಪ್ರವೇಶ ಅವಕಾಶ
Team Udayavani, Feb 6, 2020, 1:00 PM IST
ನವದೆಹಲಿ: ಚೀನಾದಲ್ಲಿ ಅಪಾಯಕಾರಿ ಕೊರೊನಾ ವೈರಸ್ ನಿಂದ ತೊಂದರೆ ಅನುಭವಿಸುತ್ತಿದ್ದರೂ ಚೀನಾದ ಕುಸ್ತಿಪಟುಗಳು ಏಷ್ಯನ್ ಕುಸ್ತಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಭಾರತ ಪ್ರವೇಶಿಸಬಹುದು ಎಂದು ಕೇಂದ್ರ ಸರಕಾರ ಭರವಸೆ ನೀಡಿದೆ ಎಂದು ಭಾರತೀಯ ಕುಸ್ತಿ ಫೆಡರೇಶನ್ ತಿಳಿಸಿದೆ.
ಕೊರೊನಾ ವೈರಸ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರಕಾರವು ಚೀನಾದ ಪ್ರವಾಸಿಗರಿಗೆ ಇ-ವೀಸಾ ಸೌಕರ್ಯವನ್ನು ಅಮಾನತುಗೊಳಿಸಿದೆ. ಆದರೆ ಚೀನಾದ ಕುಸ್ತಿಪಟುಗಳಿಗೆ ಭಾರತ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭರವಸೆ ನೀಡಿದೆ ಎಂದು ಕುಸ್ತಿ ಒಕ್ಕೂಟ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್ಗೆ ಸಿಗುವುದು 18.90 ಕೋಟಿ ಮಾತ್ರ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.