ರಾಣಾ ಮೇಲೆ ಹಲ್ಲೆ: ಒಲಿಂಪಿಕ್ಸ್ ಬೆಳ್ಳಿ ತಾರೆ ಸುಶೀಲ್‌ಗೆ ನೋಟಿಸ್
Team Udayavani, Jan 6, 2018, 6:15 AM IST
ನವದೆಹಲಿ: ಕಾಮನ್‌ವೆಲ್ತ್ ಗೇಮ್ಸ್ ಅರ್ಹತಾ ಸುತ್ತಿನ ಪಂದ್ಯದ ವೇಳೆ ಕುಸ್ತಿಪಟು ಪ್ರವೀಣ್ ರಾಣಾ ಮೇಲೆ ನಡೆಸಿರುವ ಹಲ್ಲೆಗೆ ಸಂಬಂಧಿಸಿದಂತೆ ಎರಡು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್‌ಗೆ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲೂéಎಫ್ಐ) ನೋಟಿಸ್ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಡಬ್ಲೂéಎಫ್ಐ ಸಹಾಯಕ ಕಾರ್ಯದರ್ಶಿ, ಹಲ್ಲೆಗೆ ಸಂಬಂಧಿಸಿದಂತೆ ಸುಶೀಲ್ ಕುಮಾರ್ ಮತ್ತು ಅವರ ಬೆಂಬಲಿಗರಾದ 6 ಮಂದಿಯ ಮೇಲೆ ರಾಣಾ ದೂರು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸುಶೀಲ್‌ಗೆ ನೋಟಿಸ್ ನೀಡಲಾಗಿದೆ. ಅವರ ಪ್ರತಿಕ್ರಿಯೆಗೆ ಮೂರು ದಿನಗಳ ಕಾಲ ಅವಕಾಶ ನೀಡಲಾಗಿದೆ. ಆ ನಂತರ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನಡೆದ ಘಟನೆ ಏನು?: ಇತ್ತೀಚೆಗೆ ಕಾಮನ್‌ವೆಲ್ತ್ ಗೇಮ್ಸ್‌ಗೆ ಅರ್ಹತಾ ಸುತ್ತಿನ ಕುಸ್ತಿಪಂದ್ಯಗನ್ನು ಆಯೋಜಿಸಲಾಗಿತ್ತು. 74 ಕೆಜಿ ವಿಭಾಗದಲ್ಲಿ ಸುಶೀಲ್ ಕುಮಾರ್ ಮತ್ತು ಪ್ರವೀಣ್ ರಾಣಾ ಸ್ಪರ್ಧಿಸಿದ್ದರು. ಸುಶೀಲ್ 7-3ರಿಂದ ಗೆದ್ದು ಕಾಮನ್‌ವೆಲ್ತ್‌ಗೆ ಅರ್ಹತೆ ಪಡೆದಿದ್ದರು. ಆದರೆ ಈ ಸಂದರ್ಭದಲ್ಲಿ ಪ್ರವೀಣ್ ರಾಣಾ ಮೇಲೆ ಮೈದಾನದಲ್ಲಿಯೇ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದವರು ಸುಶೀಲ್ ಬೆಂಬಲಿಗರು ಎಂದು ರಾಣಾ ದೂರು ನೀಡಿದ್ದಾರೆ. ಆದರೆ ಸುಶೀಲ್ ಇದನ್ನು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.