ರಣಜಿ ಫೈನಲ್‌ಗೆ ಚೇತೇಶ್ವರ್ ಪೂಜಾರ, ಸಾಹಾ
Team Udayavani, Mar 4, 2020, 11:20 PM IST
ರಾಜ್‌ಕೋಟ್: ಬಂಗಾಲ-ಸೌರಾಷ್ಟ್ರ ನಡುವಿನ ರಣಜಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸದಸ್ಯರಾದ ಚೇತೇಶ್ವರ್ ಪೂಜಾರ ಮತ್ತು ವೃದ್ಧಿಮಾನ್ ಸಾಹಾ ಆಡುವ ಸಾಧ್ಯತೆ ಇದೆ. ಇವರಿಬ್ಬರೂ ನ್ಯೂಜಿಲ್ಯಾಂಡ್ ಪ್ರವಾಸಗೈದ ಭಾರತ ಟೆಸ್ಟ್ ತಂಡದಲ್ಲಿದ್ದರು. 2 ಪಂದ್ಯಗಳ ಸರಣಿ ಮುಗಿದ ಕಾರಣ ರಣಜಿ ಫೈನಲ್ ಆಡಲಿದ್ದಾರೆ ಎಂದು ತಿಳಿದು ಬಂದಿದೆ.
“ಪೂಜಾರ ಫೈನಲ್ ಆಡುವುದು ಖಚಿತ. ಆದರೆ ರವೀಂದ್ರ ಜಡೇಜ ಆಡುವ ಬಗ್ಗೆ ಖಾತ್ರಿ ಇಲ್ಲ’ ಎಂಬುದಾಗಿ ಸೌರಾಷ್ಟ್ರ ನಾಯಕ ಜೈದೇವ್ ಉನಾದ್ಕತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.