ಐತಿಹಾಸಿಕ ಟೆಸ್ಟ್ ಫೈನಲ್ ಗೆ ವರುಣನ ಕಾಟ; ನಿಗದಿತ ಸಮಯಕ್ಕೆ ಆರಂಭವಾಗಲ್ಲ ಪಂದ್ಯ
Team Udayavani, Jun 18, 2021, 2:37 PM IST
ಸೌಥಂಪ್ಟನ್: ಐತಿಹಾಸಿಕ ಪಂದ್ಯ.. 144 ವರ್ಷಗಳ ಇತಿಹಾಸವಿರುವ ಟೆಸ್ಟ್ ಕ್ರಿಕೆಟ್ ಮೊತ್ತ ಮೊದಲ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ.. ವಿಶ್ವ ಶ್ರೇಷ್ಠ ಆಟಗಾರರ ಸೆಣಸಾಟ ಎಂದೆಲ್ಲಾ ವಿಶ್ವ ಕ್ರಿಕಟ್ ನ ಕುತೂಹಲ ಕೆರಳಿಸಿರುವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಇದೀಗ ನಿಗದಿತ ಸಮಯಕ್ಕೆ ಆರಂಭವಾಗುತ್ತಿಲ್ಲ. ಕಾರಣ ವರುಣನ ಕಾಟ!
ಹೌದು.. ಇಂಗ್ಲೆಂಡ್ ನ ಸೌಥಂಪ್ಟನ್ ನಲ್ಲಿ ಮಳೆಯಾಗುತ್ತಿದೆ. ನಿನ್ನೆಯಿಂದಲೂ ಅಲ್ಲಿ ಮಳೆಯಾಗುತ್ತಿದೆ. ಸದ್ಯ ಮಳೆ ಕಡಿಮೆಯಾಗಿದ್ದರೂ ನಿಗದಿತ ಸಮಯದಲ್ಲಿ ಪಂದ್ಯ ಆರಂಭವಾಗುವುದಿಲ್ಲ.
ಇದನ್ನೂ ಓದಿ:ಚೊಚ್ಚಲ ಟೆಸ್ಟ್ ವಿಶ್ವಕಪ್ ನಮ್ದೇ ಆಗಲಿ…:ಭಾರತ-ನ್ಯೂಜಿಲ್ಯಾಂಡ್ ಮುಖಾಮುಖೀಗೆ ಕ್ಷಣಗಣನೆ
ಈ ಬಗ್ಗೆ ಬಿಸಿಸಿಐ ಟ್ವಿಟ್ಟರ್ ನಲ್ಲಿ ಖಚಿತಪಡಿಸಿದೆ. ಮಳೆಯ ಕಾರಣದಿಂದ ಪಂದ್ಯದ ಮೊದಲ ಸೆಶನ್ ನಡೆಯವುದಿಲ್ಲ ಎಂದಿದೆ.
Good morning from Southampton. We are just over an hour away from the scheduled start of play but It continues to drizzle here. The match officials are on the field now. ☔ #WTC21 pic.twitter.com/Kl77pJIJLo
— BCCI (@BCCI) June 18, 2021
ಭಾರತ ತಂಡ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿ.ಕೀ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ನ್ಯೂಜಿಲ್ಯಾಂಡ್ ಸಂಭವನೀಯ ತಂಡ: ಡೆವೊನ್ ಕಾನ್ವೇ, ಟಾಮ್ ಲಾಥಮ್, ಕೇನ್ ವಿಲಿಯಮ್ಸನ್ (ನಾ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿ.ಜೆ.ವಾಟ್ಲಿಂಗ್ (ವಿ.ಕೀ), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜಾಮಿಸನ್, ಟಿಮ್ ಸೌಥಿ, ನೀಲ್ ವ್ಯಾಗ್ನರ್ / ಅಜಾಜ್ ಪಟೇಲ್, ಟ್ರೆಂಟ್ ಬೌಲ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.